ಐಪಿಎಲ್ ಫೈನಲ್ ಅನ್ನು ಅಹಮದಾಬಾದ್‌ಗೆ ಸ್ಥಳಾಂತರಿಸಿದ್ದರಿಂದ ಆರ್‌ಸಿಬಿ ತಂಡಕ್ಕಷ್ಟೇ ಅಲ್ಲದೆ ಬೆಂಗಳೂರು ಮತ್ತು ಕರ್ನಾಟಕದ ಯುವಕರಿಗೆ ಅನ್ಯಾಯವಾಗಿದೆ ಎಂದು ನಿಯೋಜಿತ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೋಮವಾರ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್, ಕಳೆದ ಬಾರಿ ಏನೇ ಆದರೂ, ನಾವೆಲ್ಲರೂ ಅದನ್ನು ಮರೆತು ಹೊಸದಾಗಿ ಎಲ್ಲವನ್ನೂ ಪ್ರಾರಂಭಿಸಿದ್ದೇವೆ ಎಂದು ತಿಳಿಸಿದರು. ಇದೇ ವೇಳೆ ಸಂಪುಟ ರಚನೆ, ಹಿಜಾಬ್ ಸಮಸ್ಯೆ ಕುರಿತು ಮಾತನಾಡಿದರು. ವಿಡಿಯೋ ಇಲ್ಲಿದೆ ನೋಡಿ.