ವಿಡಿಯೋ

Watch | ದೇವೇಗೌಡರ ಭೇಟಿಯಾದ ಡಿ.ಕೆ ಶಿವಕುಮಾರ್ ಹೇಳಿದ್ದಿಷ್ಟು...

ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ ಇಂದು ಬುಧವಾರ, ನಿಯೋಜಿತ ಸಿಎಂ ಡಿಕೆಶಿವಕುಮಾರ್ ಅವರು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಅವರನ್ನು ಅವರ ನಿವಾಸದಲ್ಲಿ ಭೇಟಿಯಾದರು.

ಅನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಇಂದಿರಾ ಗಾಂಧಿ ಮತ್ತು ಇತರ ಹಲವು ಮುಖ್ಯಮಂತ್ರಿಗಳೊಂದಿಗೆ ಕೆಲಸ ಮಾಡಿದ್ದಾರೆ. ಅವರ ಮಾರ್ಗದರ್ಶನ ಅಗತ್ಯ ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

DK Shivakumar and cabinet swearing-in LIVE updates | ಕರ್ನಾಟಕ ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಹಾಗೂ 13 ಸಚಿವರು ಪ್ರಮಾಣವಚನ ಸ್ವೀಕಾರ!

ಕರ್ನಾಟಕದ 18ನೇ ಸಿಎಂ ಆಗಿ ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆ ಶಿವಕುಮಾರ್

ಡಿಕೆಶಿ ಪದಗ್ರಹಣಕ್ಕೆ ಆಗಮಿಸಿದ ನಟಿ ರಮ್ಯಾ; ಸಕ್ರಿಯೆ ರಾಜಕಾರಣಕ್ಕೆ ಮರಳುವ ಬಗ್ಗೆ ಮಾಜಿ ಸಂಸದೆ ಹೇಳಿದ್ದೇನು?

ವೈಮಾನಿಕ ಇಂಧನ ಬೆಲೆ ಸ್ಥಿರಗೊಳಿಸಲು ಕೇಂದ್ರ ಸರ್ಕಾರದಿಂದ 10,000 ಕೋಟಿ ರೂ. ನೆರವು

ಡಿಕೆ ಶಿವಕುಮಾರ್ ಪ್ರಮಾಣವಚನ: 13 ಶಾಸಕರಿಗೆ ಮಂತ್ರಿ ಸ್ಥಾನ, ಯಾರಿಗೆಲ್ಲಾ ಸಚಿವಗಿರಿ? ಇಲ್ಲಿದೆ ಪಟ್ಟಿ

SCROLL FOR NEXT