ಕಾಂಗ್ರೆಸ್ ಕಾರ್ಯಕರ್ತರು ಎಸ್‌ಐಆರ್ ಬಗ್ಗೆ ಗಮನ ಹರಿಸಬೇಕು. ಇದರಿಂದ ಸಮಸ್ಯೆಯಿದೆ. ಬಂಗಾಳ, ಅಸ್ಸಾಂ ಸೇರಿದಂತೆ ಅನೇಕ ಕಡೆ ಏನಾಗಿದೆ ಎಂದು ತಿಳಿದಿದೆ.
ಎಲ್ಲರೂ ಸಭೆ ನಡೆಸಿ ಅರಿವು ಮೂಡಿಸಬೇಕು. ಮತ ಇಲ್ಲ ಎಂದರೆ ಗೃಹಲಕ್ಷ್ಮೀ ಸೇರಿದಂತೆ ಸರ್ಕಾರದ ಸೌಲಭ್ಯಗಳು ಸಿಗುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಚ್ಚರಿಸಿದರು.
ಬೆಂಗಳೂರಿನ ಕಾಂಗ್ರೆಸ್ ಕಚೇರಿಯ ಭಾರತ್ ಜೋಡೋ ಸಭಾಂಗಣದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕರ್ತರು, ಮುಖಂಡರನ್ನು ಉದ್ದೇಶಿಸಿ ಮಾತನಾಡಿದರು. ವಿಡಿಯೋ ಇಲ್ಲಿದೆ ನೋಡಿ.