ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಗುರುವಾರ ಅಧಿಕಾರಿಗಳ ಜೊತೆ ಡಿ.ಕೆ ಶಿವಕುಮಾರ್ ಮೊದಲ ಸಭೆ ನಡೆಸಿದದರು.
ಸಭೆಯ ನಂತರ ಬಳಿಕ ಡಿಸಿಎಂ ಪರಮೇಶ್ವರ್, ಸಚಿವರಾದ ಈಶ್ವರ್ ಖಂಡ್ರೆ, ರಾಮಲಿಂಗ ರೆಡ್ಡಿ, ಯು.ಟಿ ಖಾದರ್ ಉಪಸ್ಥಿತಿಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿ ಸಿಎಂ ಮಾತನಾಡಿದರು.
ಭ್ರಷ್ಟಾಚಾರ ರಹಿತ ಸರ್ಕಾರವನ್ನು ನಾವು ಕೊಡಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಕಟ್ಟುನಿಟ್ಟಿನ ಕೆಲಸ ಮಾಡಬೇಕು.
ಸಚಿವರು, ಶಾಸಕರು ಅಥವಾ ನಮ್ಮ ಕಚೇರಿಯ ಸಿಬ್ಬಂದಿ ಸೇರಿದಂತೆ ಯಾರ ಒತ್ತಡಕ್ಕೂ ಮಣಿಯಬಾರದು ಎಂದು ಕಟ್ಟುನಿಟ್ಟಾಗಿ ಸೂಚಿಸಿದರು. ವಿಡಿಯೋ ಇಲ್ಲಿದೆ ನೋಡಿ.