ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ ಆರಂಭದಲ್ಲಿಯೇ ಬಿಗ್ ಶಾಕ್ ಎದುರಾಗಿದೆ.
ಸಚಿವ ರಾಮಲಿಂಗಾ ರೆಡ್ಡಿ ಶುಕ್ರವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಡಿ.ಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟದಲ್ಲಿ ತಾವು ನಿರೀಕ್ಷಿಸಿದ್ದ ಬೆಂಗಳೂರು ನಗರಾಭಿವೃದ್ಧಿ ಖಾತೆ ಸಿಕ್ಕಿಲ್ಲ ಎಂದು ನೊಂದು ರಾಜೀನಾಮೆ ನೀಡಿದ್ದಾರೆ.
ತಮ್ಮ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿಗಳಿಗೆ ರವಾನಿಸಿರುವುದಾಗಿ ಸ್ವತಃ ರಾಮಲಿಂಗಾ ರೆಡ್ಡಿಯವರು ಇಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ವಿಡಿಯೋ ಇಲ್ಲಿದೆ ನೋಡಿ.