ಭಾರತ ಮತ್ತು ರಷ್ಯಾ ನಡುವಿನ ಕಾರ್ಯತಂತ್ರದ ಪಾಲುದಾರಿಕೆ ಮತ್ತಷ್ಟು ಬಲವಾಗಲಿದೆ ಎಂದು ರಷ್ಯಾ ಅಧ್ಯಕ ವ್ಲಾದಿಮಿರ್ ಪುಟಿನ್ ಹೇಳಿದ್ದಾರೆ.
ನಮ್ಮ ಸಂಬಂಧ ದುರ್ಬಲಗೊಳಿಸಬೇಕೆಂದು ಪಾಶ್ಚಾತ್ಯ ರಾಷ್ಟ್ರಗಳು ನಡೆಸುತ್ತಿರುವ ತಂತ್ರಗಳು ವಿಫಲವಾಗಲಿದೆ ಎಂದು ಪುಟಿನ್ ಹೇಳಿದ್ದಾರೆ.
ಜಾಗತಿಕ ಸುದ್ದಿಸಂಸ್ಥೆಗಳ ಮುಖ್ಯಸ್ಥರೊಂದಿಗೆ ನಡೆದ ಸಂವಾದದಲ್ಲಿ ಮಾತನಾಡಿದ ಪುಟಿನ್, ಭಾರತದ ಆರ್ಥಿಕ ಬೆಳವಣಿಗೆ ಮತ್ತು ಸ್ವತಂತ್ರ ವಿದೇಶಾಂಗ ನೀತಿಯನ್ನು ಶ್ಲಾಘಿಸಿದರು. ವಿಡಿಯೋ ಇಲ್ಲಿದೆ ನೋಡಿ.