ವಿಡಿಯೋ

Watch | ಕೊಡಗಿನಲ್ಲಿ ಕಾಡಾನೆ ದಾಳಿ: ಹಿರಿಯ ಐಪಿಎಸ್ ಅಧಿಕಾರಿ ಪತ್ನಿ ದುರ್ಮರಣ!

ಕಾಡಾನೆ ದಾಳಿಯಿಂದಾಗಿ ಹಿರಿಯ ಐಪಿಎಸ್ ಅಧಿಕಾರಿ ಸುನಿಲ್ ಅಚಾಯ ಅವರ ಪತ್ನಿ ಸಂಧ್ಯಾ ಅಚಾಯ ಅವರು ಮೃತಪಟ್ಟಿರುವ ದುರ್ಘಟನೆ ಕೊಡಗು ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ.

ದಕ್ಷಿಣ ಕೊಡಗಿನ ಗೋಣಿಕೊಪ್ಪಲು ಸಮೀಪದ ಕೋನನಕಟ್ಟೆಯಲ್ಲಿರುವ ಅವರ ಸ್ವಂತ ತೋಟದಲ್ಲಿ ಈ ದುರ್ಘಟನೆ ಸಂಭವಿಸಿದೆ.

ಐವತ್ತು ವರ್ಷ ವಯಸ್ಸಿನ ಸಂಧ್ಯಾ ಅಚಾಯ ಅವರು ತಮ್ಮ ಎಸ್ಟೇಟ್‌ಗೆ ಮ್ಯಾನೇಜರ್ ಹಾಗೂ ಚಾಲಕರೊಂದಿಗೆ ತೆರಳಿದ್ದ ವೇಳೆ ಏಕಾಏಕಿ ಕಾಡಾನೆ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CJP Protest LIVE Updates | ಪ್ರತಿಭಟನೆ ಮುಂದುವರಿಯಲಿದೆ; ಭರವಸೆ ಕಳೆದುಕೊಳ್ಳಬೇಡಿ: ಸಿಜೆಪಿಯ ಅಭಿಜೀತ್ ದೀಪ್ಕೆ ವಿನಂತಿ

ಖಾಸಗಿ ಆಸ್ಪತ್ರೆಗೆ ಸೋನಮ್ ವಾಂಗ್‌ಚುಕ್‌ ಸ್ಥಳಾಂತರಕ್ಕೆ ದೆಹಲಿ ಹೈಕೋರ್ಟ್ ಸೂಚನೆ; ಧನ್ಯವಾದ ಅರ್ಪಿಸಿದ ಪತ್ನಿ ಗೀತಾಂಜಲಿ!

ಅತಿಕ್ರಮಣ ತೆರವು ಕಾರ್ಯಾಚರಣೆ ವೇಳೆ ಬೀದಿಬದಿ ವ್ಯಾಪಾರಿಗಳಿಂದ GBA ಅಧಿಕಾರಿಗಳ ಮೇಲೆ ಹಲ್ಲೆ; ಪೆಪ್ಪರ್ ಸ್ಪ್ರೇ ಬಳಕೆ!

ಕಾಕ್ರೋಚ್ 'ಸಂಸತ್ ಚಲೋ': ಲಾಠಿ ಚಾರ್ಜ್ ವೇಳೆ ಗಾಯಗೊಂಡಿದ್ದ ಯುವತಿ ವೆಂಟಿಲೇಟರ್‌ನಲ್ಲಿ ಜೀವನ್ಮರಣ ಹೋರಾಟ!

ಶಿವಾಜಿನಗರ ಪುಟ್ ಬಾತ್ ಒತ್ತುವರಿ ತೆರವು: GBA ಅಧಿಕಾರಿಗಳ ಮೇಲೆ ಹಲ್ಲೆ, ಬಿಜೆಪಿ ತೀವ್ರ ಖಂಡನೆ! Video