ವಿಡಿಯೋ

Watch | '3 ಬಾರಿ ಕೈ ತಪ್ಪಿದ ಸಿಎಂ ಸ್ಥಾನ', ಡಿಸಿಎಂ ಪರಮೇಶ್ವರ್ ಕಣ್ಣೀರು!

ಕಾಂಗ್ರೆಸ್​​ನ ನಿಷ್ಠಾವಂತ ಹಿರಿಯ ನಾಯಕ ಜಿ ಪರಮೇಶ್ವರ್ ಅವರ ಸಿಎಂ ಸ್ಥಾನದ ಕನಸು ಈಡೇರಲೇ ಇಲ್ಲ.

ಮೂರು ಬಾರಿಯೂ ನನಗೆ ನಿರಾಸೆಯಾಗಿದೆ ಎಂದು ಡಿಸಿಎಂ ಪರಮೇಶ್ವರ್​​ ಅವರು ಬೇಸರ ಹೊರ ಹಾಕುವುದ ಜೊತೆ ಆಪ್ತರ ಎದುರು ಕಣ್ಣೀರು ಹಾಕಿದ್ದಾರೆ.

ಸಿದ್ದಾರ್ಥ ಕಾಲೇಜಿನ ಸಿಬ್ಬಂದಿ ವರ್ಗದ ಜೊತೆ ಮಾತನಾಡುವಾಗ ಅಸಮಾಧಾನವನ್ನು ಹೊರಹಾಕಿರುವ ಪರಮೇಶ್ವರ್​, ಸತತ ಪ್ರಯತ್ನದ ನಡುವೆಯೂ ಸಿಎಂ ಸ್ಥಾನ ಸಿಗದ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

INDIA ಸಭೆಯಲ್ಲಿ ಭಾಗವಹಿಸಿರುವ ಮಮತಾಗೆ ಬಿಗ್ ಶಾಕ್; NDAಗೆ ಬೆಂಬಲ ನೀಡಿದ 20 TMC ಸಂಸದರು!

ಪರಮೇಶ್ವರಗೆ ಮುಖ್ಯಮಂತ್ರಿ ಸ್ಥಾನ ಸಿಗಬೇಕಿತ್ತಾ?: 3 ಬಾರಿ ಸಿಎಂ ಸ್ಥಾನ ಕೈತಪ್ಪಿದ್ದಕ್ಕೆ ಕಣ್ಣೀರಿಟ್ಟ DCM!

ಮೋದಿ ಸರ್ಕಾರದ ವಿರುದ್ಧ ಮಹಾಸಮರಕ್ಕೆ INDIA ಮೈತ್ರಿಕೂಟ ಸಜ್ಜು: ಭಿನ್ನಾಭಿಪ್ರಾಯಗಳ ನಡುವೆಯೂ ಬಲ ತುಂಬುವ ಯತ್ನ, ‘ಒಗ್ಗಟ್ಟೇ ನಮ್ಮ ಶಕ್ತಿ’ ಎಂದ ಮಲ್ಲಿಕಾರ್ಜುನ ಖರ್ಗೆ..!

ಆರ್. ಮಾಧವನ್‌ ಹಿರಿಮೆಗೆ ಮತ್ತೊಂದು ಗರಿ: ಬಹುಮುಖ ಪ್ರತಿಭೆ ನಟ, ಚಿತ್ರಕಥೆಗಾರ, ನಿರ್ದೇಶಕನಿಗೆ Padma Shri ಪ್ರಶಸ್ತಿ

ಜಾರ್ಖಂಡ್‌ನಲ್ಲಿ ಘೋರ ಕೃತ್ಯ: ಹೆತ್ತ ತಂದೆಯಿಂದಲೇ ಮೂವರು ಅಪ್ರಾಪ್ತ ಹೆಣ್ಣುಮಕ್ಕಳ ಹತ್ಯೆ!

SCROLL FOR NEXT