ವಿಡಿಯೋ

Watch | PoK: JAAC ಬ್ಯಾನ್ ಬಳಿಕ ಭುಗಿಲೆದ್ದ ಹಿಂಸಾಚಾರ, 11 ಜನ ಸಾವು!

ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಸಾಮಾಜಿಕ-ರಾಜಕೀಯ ಸಂಘಟನೆ ಜಂಟಿ ಅವಾಮಿ ಕ್ರಿಯಾ ಸಮಿತಿ (JAAC)ಯನ್ನು ಅಧಿಕಾರಿಗಳು ನಿಷೇಧಿಸಿದ ನಂತರ ಹಿಂಸಾಚಾರ ಭುಗಿಲೆದ್ದಿದೆ.

ಜೂನ್ 9 ರಂದು ಆಯೋಜಿಸಿದ್ದ ಬಂದ್‌ಗೆ ಮುನ್ನಾ ರಾವಲಕೋಟ್‌ನಲ್ಲಿ ಪ್ರತಿಭಟನಾಕಾರರು ಮತ್ತು ಭದ್ರತಾ ಪಡೆಗಳ ನಡುವಿನ ಘರ್ಷಣೆಯಲ್ಲಿ ಕನಿಷ್ಠ 11 ಜನರು ಸಾವನ್ನಪ್ಪಿದ್ದಾರೆ.

ಅಲ್ಲದೆ, 70 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ರಾಯಿಟರ್ಸ್ ಸುದ್ದಿಸಂಸ್ಥೆ ವರದಿ ಮಾಡಿದೆ.

ಗುಂಡಿನ ದಾಳಿಯಲ್ಲಿ ಮೃತಪಟ್ಟ ಕಾರ್ಯಕರ್ತನ ಶವವನ್ನು ಇರಿಸಲಾಗಿದ್ದ ಆಸ್ಪತ್ರೆಯ ಶವಾಗಾರದ ಹೊರಗೆ ಜೆಎಎಸಿ ಬೆಂಬಲಿಗರು ನೆರೆದಿದ್ದಾಗ ಹಿಂಸಾಚಾರ ಭುಗಿಲೆದ್ದಿದೆ ಎಂದು ವರದಿಯಾಗಿದೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಧ್ಯಪ್ರದೇಶ ರಾಜ್ಯಸಭಾ ಚುನಾವಣೆ: ಕಾಂಗ್ರೆಸ್ ಗೆ ಅಡ್ಡ ಮತದಾನದ ಭೀತಿ; ಕೈ ಶಾಸಕರು ಬೆಂಗಳೂರಿಗೆ ಶಿಫ್ಟ್!

ಮಂಡ್ಯದಲ್ಲಿ ಮನಕಲಕುವ ಘಟನೆ: ತಂದೆ-ತಾಯಿ, ಮಗ ನಿಗೂಢ ಸಾವು; ಡೆತ್​ನೋಟ್​​ನಲ್ಲಿ ಶಕ್ತಿ ಯೋಜನೆ ಉಲ್ಲೇಖ!

ಪಂಚಾಯತ್ ಹಣಕಾಸು ನಿರ್ವಹಣೆಗೆ ಕರ್ನಾಟಕ ಮತ್ತು ಗೋವಾಗಳೇ ಬೆಸ್ಟ್- ಭಾರತ ಸರ್ಕಾರದ ಆರ್ಥಿಕ ಸಲಹೆಗಾರ

ಬೆಣ್ಣೆ ನಗರಿಯಲ್ಲಿ ಹೀನ ಕೃತ್ಯ: ಮಹಿಳೆಗೆ 'ಡ್ರಗ್ಸ್' ನೀಡಿ 'ಸಾಮೂಹಿಕ ಅತ್ಯಾಚಾರ'; 10 ಕಾಮುಕರ ಬಂಧನ

'ಮಮತಾ ಕೈಯಿಂದ ಜಾರುತ್ತಿದೆ TMC': ಸಿಎಂ ಸುವೇಂದು ಸಭೆಯಲ್ಲಿ ಭಿನ್ನಮತೀಯ ಸಂಸದರು ಭಾಗಿ!

SCROLL FOR NEXT