ವಿಡಿಯೋ

Watch | ಆರ್‌ಎಸ್‌ಎಸ್ ನೋಂದಣಿಗಾಗಿ ದಾಖಲೆ ಸಿದ್ಧವಾಗಿಡಲು ಹೇಳಿ: ಪ್ರಿಯಾಂಕ್ ಖರ್ಗೆ

ಪ್ರಿಯಾಂಕ್ ಖರ್ಗೆ ರಾಜ್ಯದ ಗೃಹ ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಆರ್ ಎಸ್ ಎಸ್ ವಿಚಾರದಲ್ಲಿ ರಾಜ್ಯ ಬಿಜೆಪಿ ಮತ್ತು ಸರ್ಕಾರದ ನಡುವಿನ ವಾಕ್ಸಮರ ಮತ್ತಷ್ಟು ಹೆಚ್ಚಾಗುತ್ತಿದೆ.

ರಾಜ್ಯ ಗೃಹ ಇಲಾಖೆ ಒಬ್ಬರು ಅಸಮರ್ಥ ಸಚಿವರ ಕೈಯಲ್ಲಿ ಸಿಲುಕಿಕೊಂಡಿದೆ ಎನ್ನುವ ಬಿಜೆಪಿ ಟೀಕೆಗೆ ತಿರುಗೇಟು ನೀಡಿದ್ದಾರೆ.

ನೋಂದಣಿಗೆ ಅಗತ್ಯವಿರುವ ದಾಖಲೆಗಳನ್ನು ರೆಡಿಯಾಗಿ ಇಟ್ಟುಕೊಳ್ಳಲು RSSಗೆ (ರಾಷ್ಟ್ರೀಯ ಸ್ವಯಂ ಸೇವಕ ಸಂಘ) ತಿಳಿಸಿ ಎಂದು ಖಡಕ್ ವಾರ್ನಿಂಗ್ ನೀಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಟ್ರಬಲ್ ಶೂಟರ್‌ ಡಿಕೆಶಿ​ಗೆ ಖಾತೆ ಹಂಚಿಕೆ ಟ್ರಬಲ್: ಹೈಕಮಾಂಡ್‌ ಭೇಟಿಗಾಗಿ ದೆಹಲಿಗೆ ಹಾರಿದ ಸಚಿವ ಕೃಷ್ಣ ಬೈರೇಗೌಡ

PoKನಲ್ಲಿ ನಿರಾಯುಧ 30 ಜನರ ಹತ್ಯೆ, ಜಗತ್ತು ನೋಡುತ್ತಿದೆ: ಪಾಕ್‌ನ ಕ್ರೌರ್ಯ ಖಂಡಿಸಿದ ಭಾರತ!

'ದುರಹಂಕಾರದ ಪರಮಾವಧಿ, ನೀವೇನು ಶಬರಿಯಲ್ಲ': ಕಚ್ಚಿ ತಿಂದ ಸೇಬು ಜನರತ್ತ ಎಸೆದ ಸಿಎಂ ಡಿಕೆಶಿ ವಿರುದ್ಧ BJP ಕೆಂಡ

ಶಾಸಕರ ನಕಲಿ ಸಹಿ ಸಂಗ್ರಹದ ತನಿಖೆ: ಮಮತಾ ಬ್ಯಾನರ್ಜಿಯ ಕಾಲಿಘಾಟ್ ನಿವಾಸಕ್ಕೆ ಸಿಐಡಿ ತಂಡ!

ಮಧ್ಯಪ್ರದೇಶ ರಾಜ್ಯಸಭಾ ಚುನಾವಣೆ: ಕಾಂಗ್ರೆಸ್ ಗೆ ಅಡ್ಡ ಮತದಾನದ ಭೀತಿ; ಕೈ ಶಾಸಕರು ಬೆಂಗಳೂರಿಗೆ ಶಿಫ್ಟ್!

SCROLL FOR NEXT