ಇತ್ತೀಚಿನ ದಿನಗಳಲ್ಲಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವಿನ ಹಿಂಸಾತ್ಮಕ ಘರ್ಷಣೆಯಲ್ಲಿ 20 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ ಆ ಪ್ರದೇಶದಾದ್ಯಂತ ಅಂಗಡಿಗಳು ಮತ್ತು ಮಾರುಕಟ್ಟೆಗಳು ಮುಚ್ಚಲ್ಪಟ್ಟಿದ್ದವು.
ಪಾಕ್-ಆಕ್ರಮಿತ ಕಾಶ್ಮೀರದಲ್ಲಿ ಪ್ರತಿಭಟನೆಗಳು ಏಕೆ ಎಂಬುದರ ಹಿಂದಿನ ಕಾರಣ ಗೊತ್ತೇ? ಈ ವಿಡಿಯೋ ನೋಡಿ.