ವಿಡಿಯೋ

Watch | ವಿಧಾನಸೌಧ ಏನ್ ಮಾಡ್ತಾರೆ ಅಂತ ನನಗೆ ಗಾಬರಿ ಆಗಿದೆ: ಡಿಕೆಶಿ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ

ರೈತರ ವಿರೋಧದ ನಡುವೆಯೂ ರಾಜ್ಯ ಸರ್ಕಾರ ಬಿಡದಿ ಟೌನ್‌ಶಿಪ್ ಯೋಜನೆಯನ್ನು ಮುಂದುವರಿಸುತ್ತಿದೆ ಎಂದು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಶುಕ್ರವಾರ ಆರೋಪಿಸಿದ್ದಾರೆ.

ಅಲ್ಲದೆ, ಕುಮಾರಕೃಪ ಅತಿಥಿ ಗೃಹವನ್ನು ತಮ್ಮ ಅಧಿಕೃತ ನಿವಾಸವಾಗಿ ಬದಲಾಯಿಸುತ್ತಿರುವ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನಡೆ ಕುರಿತು ಪ್ರತಿಕ್ರಿಯಿಸಿದರು.

ಅವರೇ ಹೇಳಿದ ಹಾಗೆ ಇನ್ನೂ 8 ವರ್ಷ ಅಧಿಕಾರ ನೀಡಿದ್ರೆ ವಿಧಾನಸೌಧ ಏನ್ ಮಾಡ್ತಾರೆ ಅಂತ ನನಗೆ ಗಾಬರಿ ಆಗಿದೆ ಎಂದು ವ್ಯಂಗ್ಯವಾಡಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೋಲ್ಕತಾ ಸರ್ಕಾರಿ ಕಟ್ಟಡದಲ್ಲಿ ಅಗ್ನಿ ದುರಂತ: ಚುನಾವಣೆಯಲ್ಲಿ ಬಳಸಲಾಗಿದ್ದ 4,000 ಇವಿಎಂ ಭಸ್ಮ; ಅವಘಡದ ಸುತ್ತ ಅನುಮಾನದ ಹುತ್ತ!

ಇರಾನ್ ಸಂಘರ್ಷ: ಯೋಜನೆಗಳನ್ನು ನೆತನ್ಯಾಹು ಅವರಿಂದ ಮುಚ್ಚಿಟ್ಟ ಟ್ರಂಪ್; ಇಸ್ರೇಲ್ ಪ್ರಧಾನಿ ಬೆನ್ನಿಗೆ ಅಮೆರಿಕ ಅಧ್ಯಕ್ಷರ ಚೂರಿ?

ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದು, ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ವಿಜಯ್; Video

ಮೋದಿ ಸೂಚನೆ ಇಲ್ಲದೆ ಹೀಗೆ ಮಾಡಲು ಸಾಧ್ಯವಿಲ್ಲ; ಇದು ನನ್ನ ಕೊನೆಯ ಅವಧಿ ಆಗಬಹುದು: ಮಲ್ಲಿಕಾರ್ಜುನ ಖರ್ಗೆ

370 ರೂ ಬಿರಿಯಾನಿ ವಿವಾದ: 'ಆಕೆ ಇನ್ನೂ ವೈದ್ಯೆಯೇ ಅಲ್ಲ..'; Sejal Pawarಗೆ ಮತ್ತೊಂದು ಸಂಕಷ್ಟ, KEM ಆಸ್ಪತ್ರೆಯಿಂದ ತನಿಖೆಗೆ ಆದೇಶ!

SCROLL FOR NEXT