ವಿಡಿಯೋ

Watch | ಮೂವರು ಭಾರತೀಯ ನಾವಿಕರು ಸಾವು; ಕುಟುಂಬದ ಸದಸ್ಯರು ಹೇಳಿದ್ದು ಹೀಗೆ...

ಹೋರ್ಮುಜ್ ಜಲಸಂಧಿಯ ಸಮೀಪ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯ ನಾವಿಕರು ಮತ್ತು ಓರ್ವ ಮುಖ್ಯ ಇಂಜಿನಿಯರ್ ಸಾವನ್ನಪ್ಪಿದ್ದಾರೆ.

ಮೂವರು ಭಾರತೀಯರು ಹಿಮಾಚಲ ಪ್ರದೇಶ, ದೇಓರಿಯಾ (ಉತ್ತರ ಪ್ರದೇಶ) ಮತ್ತು ಆಂಧ್ರ ಪ್ರದೇಶಕ್ಕೆ ಸೇರಿದವರಾಗಿದ್ದಾರೆ.

ಅಮೆರಿಕದ ದಾಳಿಯಲ್ಲಿ ಮೃತಪಟ್ಟ ನಾವಿಕರ ಕುಟುಂಬ ಸದಸ್ಯರು ದುಃಖ ತೋಡಿಕೊಂಡು ತನಿಖೆಗಾಗಿ ಆಗ್ರಹಿಸಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯಸಭೆ ನಾಮಪತ್ರ ವಿವಾದ: ಕಾಂಗ್ರೆಸ್ ನಾಯಕಿ ಮೀನಾಕ್ಷಿ ನಟರಾಜನ್‌ಗೆ ಸುಪ್ರೀಂ ಕೋರ್ಟ್‌ ಶಾಕ್, ಪರಿಹಾರಕ್ಕಾಗಿ ECI ಮೊರೆ ಹೋಗುವಂತೆ ಸೂಚನೆ..!

ಧರ್ಮಸ್ಥಳ ಬುರುಡೆ ಕೇಸ್ ನಲ್ಲಿ ಪ್ರಕಾಶ್ ರಾಜ್ ಹೆಸರು ಥಳುಕು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದೇನು?

"ನಿಮ್ಮ ಶಸ್ತ್ರಾಸ್ತ್ರಗಳು ಭಾರತದ ವಿರುದ್ಧ ಬಳಕೆಯಾಗಿವೆ": ರಷ್ಯಾ ತೈಲ ಖರೀದಿ ಸಮರ್ಥಿಸಿ, ಯುರೋಪ್ ದೇಶಗಳ ದ್ವಿಮುಖ ನೀತಿ ಬೆತ್ತಲು ಮಾಡಿದ ಜೈಶಂಕರ್..!

ಇರಾನ್‌ ಜೊತೆ ಯುದ್ಧ ಅಂತ್ಯಗೊಂಡಿದೆ, ವಾರಾಂತ್ಯದಲ್ಲಿ ಯುರೋಪಿನಲ್ಲಿ ಶಾಂತಿ ಒಪ್ಪಂದ: ಡೊನಾಲ್ಡ್ ಟ್ರಂಪ್ ಘೋಷಣೆ

Bidadi Township:​ ವಿವಾದದ ಮಧ್ಯೆ ಭೂ ಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರಡಿಸಿದ ಸರ್ಕಾರ!

SCROLL FOR NEXT