ವಿಡಿಯೋ

Watch | ಉಕ್ರೇನ್ ನ ಕೀವ್ ಮೇಲೆ ರಷ್ಯಾ ಭಾರೀ ಬಾಂಬ್ ದಾಳಿ!

ಉಕ್ರೇನಿಯನ್ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಇತಿಹಾಸದ ಸಂಕೇತವಾದ ಪೆಚೆರ್ಸ್ಕ್ ಲಾವ್ರಾ ಮಠವು ಜೂನ್ 15 ರಂದು ಬೆಂಕಿಗೆ ಆಹುತಿಯಾಗಿದೆ. ರಷ್ಯಾ ದಾಳಿಗೆ ಕೈವ್‌ನಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ.

ಎರಡು ವಾರಗಳಲ್ಲಿ ಕೈವ್ ಮೇಲೆ ರಷ್ಯಾ ನಡೆಸಿದ ಅತ್ಯಂತ ಭೀಕರವಾದ ವಾಯುದಾಳಿ ಇದಾಗಿದೆ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ ರಾಯಿಟರ್ಸ್ ಹೇಳಿದೆ.

ದಾಳಿಯಲ್ಲಿ 23 ಜನರು ಗಾಯಗೊಂಡಿದ್ದಾರೆ ಎಂದು ಕೈವ್ ಮಿಲಿಟರಿ ಆಡಳಿತ ಮುಖ್ಯಸ್ಥ ಟೈಮೂರ್ ಟ್ಕಾಚೆಂಕೊ ಹೇಳಿದ್ದಾರೆ ಎಂದು ರಾಯಿಟರ್ಸ್ ಉಲ್ಲೇಖಿಸಿದೆ.

ಹಲವಾರು ಎತ್ತರದ ಅಪಾರ್ಟ್ಮೆಂಟ್ ಕಟ್ಟಡಗಳ ಮೇಲೆ ಡ್ರೋನ್‌ ಮತ್ತು ಕ್ಷಿಪಣಿ ದಾಳಿ ನಡೆಸಲಾಗಿದೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ತ್ರಿಶಾ ವಿರುದ್ಧ ಡಬಲ್ ಮೀನಿಂಗ್ ಹೇಳಿಕೆ: ವಿಚಾರಣೆ ಬಳಿಕ ಠಾಣೆಯಿಂದ ಉದಯನಿಧಿ ಬಿಡುಗಡೆ, ಅಭಿಮಾನಿಗಳಿಂದ ಸಂಭ್ರಮ!

PoK ಚುನಾವಣೆ ಒಂದು ನೆಪ; ಪ್ರತಿಭಟನೆಯನ್ನು ಹತ್ತಿಕ್ಕಲು ಗುಂಡುಗಳ ಬಳಕೆ: ಭಾರತ ಖಂಡನೆ

ಸಂಪುಟ ವಿಸ್ತರಣೆ ಸರ್ಕಸ್ ನಂತರ ಖಾತೆ ಹಂಚಿಕೆ ಕಸರತ್ತು; ಯಾರಿಗೆ ಯಾವ ಖಾತೆ? ಇಲ್ಲಿದೆ ಸಂಪೂರ್ಣ ಪಟ್ಟಿ

'ನನ್ನ ಅಮ್ಮ ಒಂಥರಾ ಗೂಢಚಾರಿ ಇದ್ದಂತೆ; ಅಪ್ಪ CM ಆಗಿದ್ದು ಐತಿಹಾಸಿಕ ಕ್ಷಣ': ಫಸ್ಟ್ ಟೈಮ್ ಮನಬಿಚ್ಚಿ ಮಾತನಾಡಿದ ವಿಜಯ್ ಪುತ್ರ!

ಜೀವನದ ಅತಿ ದುಬಾರಿ ಖರೀದಿಯನ್ನು ಬಹಿರಂಗಪಡಿಸಿದ Madhavan; ಬ್ಯಾಂಕ್ ಬ್ಯಾಲೆನ್ಸ್ ಬಗ್ಗೆ ನಾನು ತುಂಬಾ Insecure ಅಂದಿದ್ದೇಕೆ ನಟ?