ವಿಡಿಯೋ

Watch | ಗುರು ರಾಘವೇಂದ್ರ ಬ್ಯಾಂಕ್ ಸಮಸ್ಯೆ ಬಗೆಹರಿಸಿ: ನಿರ್ಮಲಾ ಸೀತಾರಾಮನ್ ಗೆ ತೇಜಸ್ವಿ ಸೂರ್ಯ!

ನಿರ್ಮಲಾ ಸೀತಾರಾಮನ್ ಅವರು ಭಾರತದ ಅತ್ಯಂತ ಯಶಸ್ವಿ ಹಣಕಾಸು ಸಚಿವರಲ್ಲಿ ಒಬ್ಬರಾಗಿದ್ದಾರೆ ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಶ್ಲಾಘಿಸಿದ್ದಾರೆ.

ಬೆಂಗಳೂರಿನಲ್ಲಿ ಭಾನುವಾರ ಬಿಜೆಪಿಯ 'ವಿಕಸಿತ ಭಾರತ ಸಂಕಲ್ಪ ಸಮಾವೇಶ'ದಲ್ಲಿ ಸಂಸದ ತೇಜಸ್ವಿ ಸೂರ್ಯ ಮಾತನಾಡಿದರು.

ಬೆಂಗಳೂರಿನ ಗುರು ರಾಘವೇಂದ್ರ ಸಹಕಾರ ಸೊಸೈಟಿಯ ಸಮಸ್ಯೆಯಿದೆ, ನ್ಯಾಶನಲ್ ಕೋ ಆಪರೇಟಿವ್ ಬ್ಯಾಂಕ್ ಸಮಸ್ಯೆ ಬಂತು.

ನಿರ್ಮಲಾ ಸೀತಾರಾಮನ್ ಅವರು ರಾಷ್ಟ್ರೀಯ ಬ್ಯಾಂಕುಗಳ ಜೊತೆ ವಿಲೀನಗೊಳಿಸಿ 40-50 ಸಾವಿರ ಜನ ಠೇವಣಿದಾರರಿಗೆ ಸಹಾಯ ಮಾಡಿದರು.

ಗುರು ರಾಘವೇಂದ್ರ ಬ್ಯಾಂಕಿನ ಸಮಸ್ಯೆ ಬಗೆಹರಿದಿಲ್ಲ, ನಮ್ಮ ಕ್ಷೇತ್ರದಲ್ಲಿ 60 ಸಾವಿರಕ್ಕೂ ಹೆಚ್ಚು ಕುಟುಂಬಗಳ ಸಮಸ್ಯೆಯಿದೆ.

ಆ ಬ್ಯಾಂಕಿನ ಸಮಸ್ಯೆ ಆದಷ್ಟು ಶೀಘ್ರ ಬಗೆಹರಿಸಿಕೊಡಿ ಎಂದು ಸಚಿವೆಗೆ ಸಂಸದ ತೇಜಸ್ವಿ ಸೂರ್ಯ ಮನವಿ ಮಾಡಿಕೊಂಡರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕ-ಇರಾನ್ ಶಾಂತಿ ಒಪ್ಪಂದ: ಕಚ್ಚಾ ತೈಲ ಬೆಲೆ ಭಾರೀ ಇಳಿಕೆ; ಪೆಟ್ರೋಲ್, ಡೀಸೆಲ್ ದರ ಕಮ್ಮಿ ಮಾಡ್ತಾರಾ ಮೋದಿ?

ಇಂದಿರಾ ಗಾಂಧಿ ಈಗ ಬದುಕಿದ್ರೆ BJP ಬ್ಯಾನ್ ಮಾಡ್ತಿದ್ರು! ವಿವಾದದ ಕಿಡಿ ಹೊತ್ತಿಸಿದ ಅಶೋಕ್ ಗೆಹ್ಲೋಟ್, ಕೇಸರಿ ನಾಯಕರ ತಿರುಗೇಟು Video

ಒಂಟಿಗಣ್ಣಿನಿಂದ ಕಣ್ಣೀರು ಸುರಿಸುತ್ತಿದ್ದ ಬಾಲಕೃಷ್ಣಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಹತಾಶೆ: ಆರ್ ಅಶೋಕ್ ತಿರುಗೇಟು

ಅಮೆರಿಕ-ಇರಾನ್ ಶಾಂತಿ ಒಪ್ಪಂದ 'ಈಗ ಸಂಪೂರ್ಣ: ಜೂನ್ 19 ರಂದು ಸಹಿ ಹಾಕಿದ ಬಳಿಕ ಹಾರ್ಮುಜ್ ರೀ ಓಪನ್- ಡೊನಾಲ್ಡ್ ಟ್ರಂಪ್ ಘೋಷಣೆ!

Stanford Graduation Ceremony: ಗೂಗಲ್ CEO ಸುಂದರ್ ಪಿಚೈ ವೇದಿಕೆ ಏರುತ್ತಿದ್ದಂತೆಯೇ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು! Video

SCROLL FOR NEXT