ಕೇಂದ್ರ ಸರ್ಕಾರ ಯಾವುದೇ ಅನುದಾನ ನೀಡುತ್ತಿಲ್ಲ ಎಂದು ಕರ್ನಾಟಕ ಸರ್ಕಾರ ನಿರಂತರವಾಗಿ ಹೇಳಿಕೊಂಡು ಬರುತ್ತಿದೆ.
ಆದರೆ ಯುಪಿಎ ಸರ್ಕಾರದ 10 ವರ್ಷಗಳ ಅವಧಿಯಲ್ಲಿ ರಾಜ್ಯಕ್ಕೆ ಸಿಗುತ್ತಿದ್ದ ಅನುದಾನಕ್ಕಿಂತ ಕೇವಲ ಒಂದು ವರ್ಷದಲ್ಲೇ ಕರ್ನಾಟಕಕ್ಕೆ ಶೇ.76ರಷ್ಟು ಹೆಚ್ಚು ಅನುದಾನ ದೊರೆಯುತ್ತಿದೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಈ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಸೋಮವಾರ ಪ್ರತಿಕ್ರಿಯೆ ನೀಡಿದರು. ವಿಡಿಯೋ ಇಲ್ಲಿದೆ ನೋಡಿ.