ವಿಡಿಯೋ

Watch | ಕ್ಯಾಲಿಫೋರ್ನಿಯಾದಲ್ಲಿ ಯುಎಸ್ ಬಿ-52 ಬಾಂಬರ್ ಪತನ, 8 ಮಂದಿ ಸಾವು!

ಅಮೆರಿಕದ ದಕ್ಷಿಣ ಕ್ಯಾಲಿಫೋರ್ನಿಯಾದಲ್ಲಿ ಭೀಕರ ವಿಮಾನ ಅಪಘಾತ ಸಂಭವಿಸಿದೆ. ವಿಮಾನದಲ್ಲಿದ್ದ ಎಂಟು ಜನರು ದುರ್ಮರಣಕ್ಕೀಡಾಗಿದ್ದಾರೆ.

ಯುಎಸ್ ವಾಯುಪಡೆಯ ಪ್ರಮುಖ ಕೇಂದ್ರವಾದ 'ಎಡ್ವರ್ಡ್ಸ್ ವಾಯುನೆಲೆ'ಯಿಂದ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಬಿ-52 ಬಾಂಬರ್ ವಿಮಾನ ಪತನಗೊಂಡಿದೆ.

ದಿನನಿತ್ಯದ ಪರೀಕ್ಷಾ ಕಾರ್ಯಾಚರಣೆಯಲ್ಲಿ ಎಂಟು ಜನರನ್ನು ಹೊತ್ತೊಯ್ಯುತ್ತಿದ್ದ ವಾಯುಪಡೆಯ ಬಿ -52 ಸ್ಟ್ರಾಟೋಫೋರ್ಟ್ರೆಸ್ ವಿಮಾನವು ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಅಪಘಾತಕ್ಕೀಡಾಗಿದೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಖೈಬರ್ ಪಖ್ತುಂಖ್ವಾದಲ್ಲಿ "ಶಾಂತಿ ರ‍್ಯಾಲಿ"ಯ ಸಮಯದಲ್ಲಿ ಆತ್ಮಹತ್ಯಾ ಬಾಂಬ್ ದಾಳಿ; 13 ಸಾವು

ರಸ್ತೆಗೆ ತಂದು ರಾಮಲಲ್ಲಾನಿಗೆ ಅಪಮಾನ: ಸಂಸದ ಪಪ್ಪು ಯಾದವ್ ಹತ್ಯೆಗೆ ಯತ್ನ ಆರೋಪ, Video!

ಇದು ಅತ್ಯಗತ್ಯ: ಭಾರತದಲ್ಲಿ UCC ಅನುಷ್ಠಾನಕ್ಕೆ ತಸ್ಲೀಮಾ ನಸ್ರೀನ್ ಬೆಂಬಲ

ಕಾವೇರಿ ವಿಚಾರದಲ್ಲಿ ರಾಜಿ ಮಾತೇ ಇಲ್ಲ; ಸರ್ವಪಕ್ಷ ಸಭೆಯಲ್ಲಿ ‘ಒಗ್ಗಟ್ಟಿನ ಮಂತ್ರ’: ರೈತರ ಹಿತವೇ ರಾಜಕೀಯಕ್ಕಿಂತ ಮೇಲು ಎಂದ CM ಡಿಕೆಶಿ

Spider-Man: ‘ಸ್ಪಾಯ್ಲರ್‌’ ಕೊಟ್ಟಿದ್ದಕ್ಕೆ ಥಿಯೇಟರ್‌ನಲ್ಲೇ ಹೊಡೆದಾಟ! ಸಿನಿಮಾ ನೋಡೋಕೆ ಹೋದವರ ಹೈಡ್ರಾಮಾ, Video