ಲೋಕಾಯುಕ್ತದ 12 ತಂಡಗಳು ರಾಜ್ಯಾದ್ಯಂತ ಹಲವಾರು ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿವೆ.
ಕಲಬುರಗಿಯಲ್ಲಿ ಪಂಚಾಯತ್ ರಾಜ್ ಇಲಾಖೆ ನಿವೃತ್ತ ಸುಪರಿಡೆಂಟ್ ಇಂಜಿನಿಯರ್ ಮಾಣಿಕ್ ಕನಕಟ್ಟಿ ಅವರ ಬೀದರ್ ಜಿಲ್ಲೆಯ ಹಳ್ಳಿಖೇಡ ಗ್ರಾಮದ ಮನೆ, ಹುಮ್ನಾಬಾದ್ ನ ಎರಡು ಕಾಂಪ್ಲೆಂಕ್ಸ್ , ಹಳ್ಳಿಖೇಡ ಗ್ರಾಮದ ತೋಟದ ಮನೆಯ ಮೇಲೆ ಲೋಕಾಯುಕ್ತ ಎಸ್ ಪಿ ಸಿದ್ದರಾಜು ನೇತೃತ್ವದಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಅರಣ್ಯ ಇಲಾಖೆ ಅಧಿಕಾರಿ ಎ.ಸಿ.ಎಫ್.ಶ್ರೀನಿವಾಸ್ ಅವರ ಮನೆ ಮತ್ತು ಕಚೇರಿ ಮೇಲೆ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ. ವಿಡಿಯೋ ಇಲ್ಲಿದೆ ನೋಡಿ.