ವಿಡಿಯೋ

Watch | ನನ್ನ ಹೋರಾಟ ಸೌಜನ್ಯ ಸಾವಿನ ವಿರುದ್ಧ; ನಾನು ಧರ್ಮಸ್ಥಳದ ವಿರೋಧಿಯೇ?

ಧರ್ಮಸ್ಥಳ ಕ್ಷೇತ್ರದ ವಿರುದ್ಧದ ಷಡ್ಯಂತ್ರದ ಕೇಸಿನಲ್ಲಿ ನನ್ನ ಹೆಸರನ್ನು ಯಾಕೆ ತಳುಕು ಹಾಕಲಾಗುತ್ತಿದೆ? ಎಂದು ನಟ ಪ್ರಕಾಶ್ ರಾಜ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ಪ್ರೆಸ್ ಕ್ಲಬ್‌ನಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಪ್ರಕಾಶ್ ರಾಜ್ ಅವರು ತಮಗೆ ಹಾಗೂ ಈ ಪ್ರಕರಣದ ಪ್ರಮುಖ ವ್ಯಕ್ತಿ ಎನ್ನಲಾದ ಚಿನ್ನಯ್ಯನಿಗೆ ಇರುವ ಲಿಂಕ್ ಏನು ಎಂಬುದನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂದೇ ಉದಯನಿಧಿ ಸ್ಟಾಲಿನ್ ಬಿಡುಗಡೆ ಮಾಡಿ: ಪೊಲೀಸರಿಗೆ ಮದ್ರಾಸ್ ಹೈಕೋರ್ಟ್ ಆದೇಶ

ಹಿರಿಯ ಶಾಸಕ HK ಪಾಟೀಲ್‌ಗೆ ತಪ್ಪಿದ ಸಚಿವ ಸ್ಥಾನ: 21 ಕಾಂಗ್ರೆಸ್ ಕೌನ್ಸಿಲರ್‌ಗಳ ಸಾಮೂಹಿಕ ರಾಜೀನಾಮೆ!

ನಟಿ ತ್ರಿಶಾ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಆರೋಪ: ನಾನು ಅವರ ಹೆಸರನ್ನೂ ಉಲ್ಲೇಖಿಸಿದ್ದೇನೆಯೇ? ಬಂಧನದ ಬಳಿಕ ಉದಯನಿಧಿ ಸ್ಟಾಲಿನ್

ನಟಿ ತ್ರಿಶಾ ಕುರಿತು ಆಕ್ಷೇಪಾರ್ಹ ಹೇಳಿಕೆ; DMK ನಾಯಕ ಉದಯನಿಧಿ ಸ್ಟಾಲಿನ್ ಪೊಲೀಸ್ ವಶಕ್ಕೆ, ತಮಿಳುನಾಡು ರಾಜಕೀಯದಲ್ಲಿ ತೀವ್ರ ಸಂಚಲನ..!

MS Dhoni Bike Collection: ಅತ್ಯಂತ ದುಬಾರಿ ಬೈಕ್ ಯಾವುದು ಗೊತ್ತಾ? ಇದರ ಬೆಲೆ ಕೇಳಿದ್ರೆ ನಿಜಕ್ಕೂ ಶಾಕ್ ಆಗ್ತೀರಾ!Video