ಮೇಕೆದಾಟು ಯೋಜನೆಯ ವಿರುದ್ಧ ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ ಕೈಗೊಂಡಿರುವ ಕುರಿತು ಪ್ರತಿಕ್ರಿಯಿಸಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ರಾಜ್ಯ ಸರ್ಕಾರವು ತನ್ನ ಹಿತಾಸಕ್ತಿಗಳನ್ನು ರಕ್ಷಿಸುತ್ತದೆ ಎಂದು ಹೇಳಿದರು.
ಇದೇ ವೇಳೆ, ಮೇಕೆದಾಟು ಯೋಜನೆ ಕುರಿತು ಕೇಂದ್ರದಲ್ಲಿ ಧ್ವನಿ ಎತ್ತದಿರುವ ಕರ್ನಾಟಕ ಬಿಜೆಪಿ ಸಂಸದರಷ್ಟು ಅಸಮರ್ಥ ನಾಯಕತ್ವ ಇಡೀ ದೇಶದಲ್ಲೇ ನೋಡಿಲ್ಲ ಎಂದು ಟೀಕಿಸಿದರು. ವಿಡಿಯೋ ಇಲ್ಲಿದೆ ನೋಡಿ.