Watch | ಶೀಘ್ರವೇ ಬಸ್ ಪ್ರಯಾಣ ದರ ಏರಿಕೆ? CM DKS ಹೇಳಿದ್ದಿಷ್ಟು..
ಡೀಸೆಲ್ ದರ ಏರಿಕೆ ಹಿನ್ನೆಲೆಯಲ್ಲಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ದರ ಹೆಚ್ಚಳದ ಬಗ್ಗೆ ಪ್ರಸ್ತಾವನೆ ಬಂದಿದೆ. ಜನರಿಗೂ ಒಳ್ಳೆಯದಾಗಬೇಕು, ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಕೂಡ ಉಳಿಯಬೇಕು. ಆದಷ್ಟು ಬೇಗ ಈ ಬಗ್ಗೆ ತೀರ್ಮಾನ ಕೈಗೊಳ್ಳುವುದಾಗಿ ಸಿಎಂ ತಿಳಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.