ವಿಡಿಯೋ

Watch | ಕಾರ್ಯಕರ್ತರನ್ನು Useless fellows ಎಂದ ಖರ್ಗೆ ಗರಂ; ಬಿಜೆಪಿ ಪ್ರತಿಕ್ರಿಯೆ ಏನು?

ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬೆಂಗಳೂರಿನ ಪ್ಯಾಲೆಸ್ ಗ್ರೌಂಡ್‌ನಲ್ಲಿನ ಏರ್ಪಟ್ಟ ಕಾರ್ಯಕ್ರಮದಲ್ಲಿ ಬಿ.ಕೆ. ಹರಿಪ್ರಸಾದ್‌ ಅವರು ಅಧಿಕಾರ ವಹಿಸಿಕೊಂಡರು.

ಕಾರ್ಯಕ್ರಮದಲ್ಲಿ ಮಲ್ಲಿಕಾರ್ಜುನ ಖರ್ಗೆಯವರು ಎದ್ದುನಿಂತು ವೇದಿಕೆ ಮೇಲೆ ಮೈಕ್ ಮುಂದೆ ಮಾತನಾಡುವಾಗಲೂ ಡಿಕೆ ಡಿಕೆ ಎಂದು ಜೋರಾಗಿ ಕೂಗುವುದನ್ನು ಮುಂದುವರಿಸಿದರು.

ಆಗ ಮಲ್ಲಿಕಾರ್ಜುನ ಖರ್ಗೆಯವರ ಸಿಟ್ಟು ನೆತ್ತಿಗೇರಿತು. ಡಿಕೆ ಡಿಕೆ ಅಂತ ನೀವು ಕೂಗುತ್ತಿದ್ದರೆ ಬಾಕಿ ಉಳಿದವರು ಏನು ಕಸ ಗುಡಿಸೋದಕ್ಕೆ ಬಂದಿದ್ದಾರಾ...

ಆಯ್ತಾ...ನೀವು ಇಲ್ಲಿ ಕೂಗಿದರೆ ಇಡೀ ದೇಶ ನಿಮ್ಮ ಕೈಗೆ ಸಿಕ್ಕಿದಂತೆ ಆಗುತ್ತದೆಯೇ, ಯೂಸ್ ಲೆಸ್ ಫೆಲೋಸ್ ಎಂದು ಆಕ್ರೋಶ ವ್ಯಕ್ತಪಡಿಸಿದರು. ವಿಡಿಯೋ ಇಲ್ಲಿದೆ ನೋಡಿ.

NEET ಪ್ರಶ್ನೆಪತ್ರಿಕೆ ಸೋರಿಕೆ ವಿವಾದ: 3ನೇ ದಿನಕ್ಕೆ ಕಾಲಿಟ್ಟ 'Cockroach Janta Party' ಪ್ರತಿಭಟನೆ, ಕೇಂದ್ರ ಸರ್ಕಾರದ ವಿರುದ್ಧ ಕಿಡಿ

ಸಿಂಧೂ ನದಿ ನೀರು ತಡೆದರೆ ಸುಮ್ಮನಿರಲ್ಲ, ಯುದ್ಧ ಖಚಿತ: ಭಾರತದ ವಿರುದ್ಧ ಮತ್ತೆ ಉದ್ಧಟತನ ತೋರಿದ ಪಾಕಿಸ್ತಾನ..!

ಮಹಾರಾಷ್ಟ್ರ ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಆಡಳಿತಾರೂಢ ಮಹಾಯುತಿಗೆ 17 ಸ್ಥಾನದಲ್ಲಿ 16 ಸ್ಥಾನ!

ಸ್ವಿಟ್ಜರ್ಲೆಂಡ್‌ನಲ್ಲಿ ಮಹಾ ಸಂಧಾನ: US-Iran ಹಸ್ತಲಾಘವ, ಹಿಜ್ಬುಲ್ಲಾ–ಇಸ್ರೇಲ್ ಸಂಘರ್ಷ ತಡೆಯಲು ಹೊಸ ಸಮನ್ವಯ ವ್ಯವಸ್ಥೆ ಜಾರಿಗೆ ಸಮ್ಮತಿ..!

ಆಯುಷ್ಮಾನ್ ವಿಮೆ ಅಲ್ಲ ಭರವಸೆ ಯೋಜನೆ, ಜನಔಷಧಿ ಕೇಂದ್ರಗಳ ಸರಿಪಡಿಸಬೇಕು: ಸಚಿವ ಯು.ಟಿ. ಖಾದರ್‌ (INTERVIEW)