ವಿಡಿಯೋ

Watch | ಲಿವ್-ಇನ್ ಗೆ ವಿರೋಧ: ಪ್ರಿಯಕರನೊಂದಿಗೆ ಸೇರಿ ತಂದೆ-ತಾಯಿ, ತಂಗಿಯನ್ನು ಕೊಂದ ಯುವತಿ!

ಇತ್ತೀಚಿನ ದಿನಗಳಲ್ಲಿ ಬುದ್ಧಿ ಹೇಳಲು ಹೋದ ಪೋಷಕರನ್ನೇ ಮಕ್ಕಳು ಹತ್ಯೆ ಮಾಡುತ್ತಿರುವ ಘಟನೆಗಳು ಆಗಾಗ್ಗೆ ವರದಿಯಾಗುತ್ತಿದೆ.

ಇಂಥಹದ್ದೇ ಘಟನೆಯೊಂದು ಬೆಂಗಳೂರಿನ ಕೆಆರ್ ಪುರಂ ನ ಸೀಗೆಹಳ್ಳಿಯಲ್ಲಿ ತಡರಾತ್ರಿ ನಡೆದಿದೆ.

ಪ್ರೀತಿ ಮತ್ತು ಲಿವ್-ಇನ್ ರಿಲೇಷನ್‌ಶಿಪ್‌ಗೆ ಪೋಷಕರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಹಿರಿಯ ಮಗಳು ತನ್ನ ಪ್ರಿಯಕರನೊಂದಿಗೆ ಸೇರಿ ಹೆತ್ತ ತಂದೆ-ತಾಯಿ ಹಾಗೂ ಒಡಹುಟ್ಟಿದ ತಂಗಿಯನ್ನೇ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿದ್ದಾಳೆ.

ಸೋಮಸುಂದರ್ (55), ಮುತ್ತುಲಕ್ಷ್ಮಿ (48) ಸುಪ್ರಿಯಾ (20) ಹತ್ಯೆಗೀಡಾದ ದುರ್ದೈವಿಗಳು. ಸೋಮಸುಂದರ್ ಅವರ ಹಿರಿಯ ಮಗಳು ಶ್ವೇತಾ ಹಾಗೂ ಆಕೆಯ ಪ್ರಿಯಕರ ಕೆನತ್ ಕೊಲೆ ಮಾಡಿ ಪರಾರಿಯಾಗಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

RSS ದಾಖಲೆಗಳನ್ನು ಸಲ್ಲಿಸದಿದ್ದರೆ ಕಾನೂನು ಕ್ರಮ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸುಳಿವು

ಪೆರಿಯಾರ್ ಹೇಳಿದ್ದೆಲ್ಲವನ್ನೂ ನಾವು ಒಪ್ಪಲ್ಲ; ನಮಗೆ ದೇವರ ಮೇಲೆ ನಂಬಿಕೆ ಇದೆ- ವಿಧಾನಸಭೆಯಲ್ಲಿ ತಮಿಳುನಾಡು ಸಿಎಂ ವಿಜಯ್

ಅಸಹ್ಯ, ಥೂ..ಕೇಂದ್ರದ ಮಂತ್ರಿಯಾಗಿ ಕ್ಷುಲ್ಲಕ ಹೇಳಿಕೆ: ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಶಾಸಕ ಹೆಚ್. ಸಿ ಬಾಲಕೃಷ್ಣ ಕಿಡಿ!

NEET ವಿದ್ಯಾರ್ಥಿಗಳಿಗೆ ಪರೀಕ್ಷೆ ತಪ್ಪಲು ಕಾಂಗ್ರೆಸ್ ಕಾರ್ಯಕ್ರಮದ ಟ್ರಾಫಿಕ್ ಕಾರಣ?: Bengaluru police Fact chek ಹೇಳೋದೇನು?

FIFA world cup 2026: ಸಾರ್ವಕಾಲಿಕ ಅತ್ಯಧಿಕ ಗೋಲು ಗಳಿಸಿದ ಆಟಗಾರ ಮೆಸ್ಸಿ