ವಿಡಿಯೋ

Watch | ತುಮಕೂರು: ವಿಮೆ ಹಣಕ್ಕಾಗಿ ತಮ್ಮನನ್ನೇ ಹತ್ಯೆಗೈದ ಅಣ್ಣ: ನಾಲ್ವರ ಬಂಧನ

ಎಲ್‌ಐಸಿ ವಿಮೆ ಹಣದ ಆಸೆಗಾಗಿ ಸ್ವಂತ ತಮ್ಮನನ್ನೇ ಅಣ್ಣ ತನ್ನ ಸ್ನೇಹಿತರೊಂದಿಗೆ ಸೇರಿ ಹತ್ಯೆ ಮಾಡಿ, ಅಪಘಾತದಂತೆ ಬಿಂಬಿಸಲು ಯತ್ನಿಸಿದ್ದ ಪ್ರಕರಣವನ್ನು ಶಿರಾ ಪೊಲೀಸರು ಭೇದಿಸಿದ್ದಾರೆ.

ಈ ಪ್ರಕರಣ ಸಂಬಂಧ ಹನುಮಂತರಾಜು (40), ಲಕ್ಷ್ಮಿಕಾಂತ (31), ನವೀನ್‌ಕುಮಾರ್ (28) ಹಾಗೂ ಎಂ.ಡಿ. ಜಿಲಾನ್ (21) ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಕರಣ ಕುರಿತು, ತುಮಕೂರು ಎಸ್ಪಿ ಅಶೋಕ್ ಕೆ. ವೆಂಕಟ್ ಬುಧವಾರ ಮಾಹಿತಿ ನೀಡಿದರು.

ಅಲ್ಲದೆ, ಪ್ರಕರಣವನ್ನು ಯಶಸ್ವಿಯಾಗಿ ಭೇದಿಸಿದ ಶಿರಾ ಮತ್ತು ಮಧುಗಿರಿ ಪೊಲೀಸ್ ತಂಡವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪ್ರಶಂಸಿಸಿ, ಪ್ರಶಂಶನಾ ಪತ್ರ ನೀಡಿ ಅಭಿನಂದಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!