ವಿಡಿಯೋ

Watch | ಹರಿಹರದಲ್ಲಿ ಶಂಕಿತ ಉಗ್ರನ ಬಂಧನ: ರಾಮ ಮಂದಿರದಲ್ಲಿ ಬಾಂಬ್ ಸ್ಫೋಟಕ್ಕೆ ಸ್ಕೆಚ್?

ದಾವಣಗೆರೆಯ ಹರಿಹರದಲ್ಲಿ ಶಂಕಿತ ಉಗ್ರನನ್ನು ಬಂಧಿಸಲಾಗಿದೆ.

ದಾವಣಗೆರೆ ಜಿಲ್ಲಾ ಪೊಲೀಸ್ ಹಾಗೂ ಕೇಂದ್ರ ಗುಪ್ತಚರ ಸಂಸ್ಥೆ (ಐಬಿ) ಅಧಿಕಾರಿಗಳು ಜಂಟಿಯಾಗಿ ವಿಶೇಷ ಕಾರ್ಯಾಚರಣೆ ನಡೆಸಿತ್ತು.

ಈ ವೇಳೆ, ಪಾಕಿಸ್ತಾನ ಮೂಲದ ಉಗ್ರ ಸಂಘಟನೆಯೊಂದಿಗೆ ನೇರ ಸಂಪರ್ಕ ಹೊಂದಿದ್ದಾನೆ ಎನ್ನಲಾದ ಉತ್ತರ ಪ್ರದೇಶ ಮೂಲದ ಶಂಕಿತ ಉಗ್ರನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತನನ್ನು ಉತ್ತರ ಪ್ರದೇಶದ ಮೂಲದ ಸುಹೈಲ್ ಎಂದು ಗುರುತಿಸಲಾಗಿದ್ದು, ಆತ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಬನ್ನಿಕೋಡು ಗ್ರಾಮದಲ್ಲಿ ಬಣ್ಣದ ಕೆಲಸ ಮಾಡುವ ನೆಪದಲ್ಲಿ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.

ಸುಹೇಲ್, ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ರೂಪಿಸಿದ್ದಾಗಿ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೋಲ್ಕತ್ತಾ: ಕುಸಿದು ಬಿದ್ದ ನಿರ್ಮಾಣ ಹಂತದ ಗೋದಾಮು; ಹಲವರು ಸಾವು ಶಂಕೆ, ರಕ್ಷಣಾ ಕಾರ್ಯ ಆರಂಭ

ಕುಸಿತದ ಬಳಿಕ ಪುಟಿದೆದ್ದ Indian Stock Market: ಸೆನ್ಸೆಕ್ಸ್ 790 ಅಂಕ ಏರಿಕೆ, 24 ಸಾವಿರ ಗಡಿ ದಾಟಿದ Nifty!

ಸುಪ್ರೀಂ ಲೀಡರ್ ಖಮೇನಿ ಅಂತ್ಯಕ್ರಿಯೆ: ಪ್ರಧಾನಿ ಮೋದಿಗೆ ಆಹ್ವಾನ ನೀಡಿದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

'ಕಾಶ್ಮೀರ ಎಂದಿಗೂ ಭಾರತದ್ದೇ, ಭಾರತದ್ದಾಗಿಯೇ ಉಳಿಯಲಿದೆ': ವಿಶ್ವಸಂಸ್ಥೆಯಲ್ಲಿ ಪಾಕ್‌ಗೆ ಭಾರತ ತಿರುಗೇಟು..!

ICC ODI Rankings: ವಿರಾಟ್ ಕೊಹ್ಲಿ ಹಿಂದಿಕ್ಕಿದ ಶುಭಮನ್ ಗಿಲ್; ಬುಮ್ರಾ ಜತೆ ಅಗ್ರ ಸ್ಥಾನಕ್ಕೇರಿದ ಹೆನ್ರಿ