CrossVoting: 'ಇವರಿಬ್ಬರನ್ನೂ ರಾಜಕೀಯವಾಗಿ ಮುಗಿಸಿದ್ರೆ..': ಎಸ್.ಟಿ ಸೋಮಶೇಖರ್ ಹೊಸ ಬಾಂಬ್
ವಿಧಾನಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡಮತದಾನಕ್ಕೆ ಸಂಬಂಧಿಸಿದಂತೆ ಎಸ್ ಟಿ ಸೋಮಶೇಖರ್ ಹೊಸ ಬಾಂಬ್ ಸಿಡಿಸಿದ್ದಾರೆ. ಆರ್. ಅಶೋಕ್, ವಿಜಯೇಂದ್ರ ಮತ್ತು ಶೋಭಾ ಕರಂದ್ಲಾಜೆ ವಿರುದ್ಧ ಗಂಭೀರ ಆರೋಪ ಮಾಡಿದ ಸೋಮಶೇಖರ್ ಒಬ್ಬರೊನ್ನೊಬ್ಬರು ಹಣಿಯಲು ಅಡ್ಡ ಮತದಾನ ಮಾಡಿಸಿದ್ದಾರೆ ಎಂದು ಹೇಳಿದ್ದಾರೆ.