ವಿಡಿಯೋ

Ketan agarwal: ಕಾಫಿ ಕುಡಿಯುತ್ತಾ ಭಾವಿ ಪತಿಯ ಕೊಲೆಗೆ ಸ್ಕೆಚ್ ಹಾಕಿದ್ದ ಸಿಯಾ

ಕೇತನ್ ಅಗರ್ವಾಲ್ ಕೊಲೆ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಆರೋಪಿ ಸಿಯಾ ತನ್ನ ಪ್ರಿಯಕರನ ಜೊತೆಗಿನ ಕಾಫಿ ಡೇಟ್ ನಲ್ಲೇ ಭಾವಿ ಪತಿಯ ಕೊಲೆಗೆ ಸಂಚು ರೂಪಿಸಿದ್ದಳು ಎಂಬ ಆಘಾತಕಾರಿ ಮಾಹಿತಿ ಪೊಲೀಸ್ ತನಿಖೆಯಿಂದ ಬಯಲಾಗಿದೆ.

ರಾಮ ಮಂದಿರ ದೇಣಿಗೆ ಲೂಟಿ: ಚಂಪತ್ ರಾಯ್ ಆಪ್ತ ಟಿನ್ನು ಯಾದವ್ ಸೇರಿ 8 ಮಂದಿ ಬಂಧನ

ಅಯೋಧ್ಯೆ ದೇಣಿಗೆ ಲೂಟಿ: FIR ಬೆನ್ನಲ್ಲೇ ರಾಮ ಮಂದಿರ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್, ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಮುನೀರ್ ಹತ್ಯೆಗೆ ಮುಂದಾಗಿತ್ತಾ ಇಸ್ರೇಲ್, ಸ್ವಿಟ್ಜರ್‌ಲ್ಯಾಂಡ್‌ ಒಪ್ಪಂದದ ವೇಳೆ ಹೆದರಿದ್ನಾ ಫೀಲ್ಡ್ ಮಾರ್ಷಲ್? Pak ಧಮ್ಕಿ ಹಾಕಿತ್ತಾ!

80 ಲಕ್ಷದ ದುಬಾರಿ ವಾಚ್ ಆರೋಪ: ಪ್ರದೀಪ್ ಈಶ್ವರ್ ಆರೋಪಕ್ಕೆ HDK ತಿರುಗೇಟು, ಅಂಬೇಡ್ಕರ್ ಚಿತ್ರವಿರುವ HMT ವಾಚ್ ಬೆಲೆಯೆಷ್ಟು?

ಕೇತನ್‌ನನ್ನು ಕೊಲ್ಲುವಂತೆ ಸಿಯಾಗೆ ಪ್ರಿಯಕರ ಚೇತನ್ ಚೌಧರಿ ಪ್ರಚೋದನೆ: ಪೊಲೀಸ್