ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರ ಬಳಿ 85 ವಾಚುಗಳು, 700-800 ಎಕರೆ ಜಮೀನಿದೆ. ಅವರ ವಾಚ್‌ಗಳ ಒಟ್ಟು ಮೌಲ್ಯವೇ 10 ರಿಂದ 20 ಕೋಟಿ ರು. ಆಗುತ್ತದೆ.
ಇಷ್ಟು ಆಸ್ತಿಯನ್ನು ಅವರು ಬದನೆಕಾಯಿ ಮಾರಿ ಗಳಿಸಿದರೇ ಎಂದು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಶುಕ್ರವಾರ ಪ್ರಶ್ನೆ ಮಾಡಿದ್ದರು.
ಈ ಕುರಿತು ಬಿಜೆಪಿ ನಾಯಕ ಪ್ರತಾಪ್ ಸಿಂಹ ಶನಿವಾರ ಪ್ರತಿಕ್ರಿಯಿಸಿದರು. ವಿಡಿಯೋ ಇಲ್ಲಿದೆ ನೋಡಿ.