ಟಿ20 ವಿಶ್ವಕಪ್‌ನ ಸೂಪರ್ 8 ಪಂದ್ಯದಲ್ಲಿ, ವೆಸ್ಟ್ ಇಂಡೀಸ್ ವಿರುದ್ಧ ಟಾಸ್ ಗೆದ್ದ ಭಾರತ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು.
ವೆಸ್ಟ್ ಇಂಡೀಸ್ ತಂಡವು ತನ್ನ 20 ಓವರ್‌ಗಳಲ್ಲಿ 195/4 ರನ್ ಗಳಿಸಿ ಭಾರತಕ್ಕೆ ಸವಾಲಿನ ಗುರಿ ನೀಡಿತು.
ಟೀಮ್ ಇಂಡಿಯಾ ಯಶಸ್ವಿಯಾಗಿ ಗುರಿಯನ್ನು ಬೆನ್ನಟ್ಟಿ, 199/5 ರನ್ ಗಳಿಸಿ 5 ವಿಕೆಟ್‌ಗಳ ಗೆಲುವು ಸಾಧಿಸಿ, ಸೆಮಿಫೈನಲ್ ಪ್ರವೇಶಿಸಿತು. ವಿಡಿಯೋ ಇಲ್ಲಿದೆ ನೋಡಿ.