Watch | ಕೊಡಗು: ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಸಾವು; ಟಿ ನರಸೀಪುರದ ರೇಷ್ಮೆ ಕಾರ್ಖಾನೆ ಮುಚ್ಚುವ ಪ್ರಶ್ನೆಯೇ ಇಲ್ಲ; ಕನ್ನಡಿಗರನ್ನು ಕರೆತನ್ನಿ: ಪ್ರಧಾನಿಗೆ ಸಿಎಂ ಪತ್ರ
ಮಧ್ಯಪ್ರಾಚ್ಯದ ದೇಶಗಳಲ್ಲಿ ಯುದ್ಧ ಹಿನ್ನೆಲೆ ದುಬೈನಲ್ಲಿ ಸಿಲುಕಿರುವ ಕನ್ನಡಿಗರನ್ನು ರಕ್ಷಿಸಿ ಸುರಕ್ಷಿತವಾಗಿ ಕರೆತರುವಂತೆ ಆಗ್ರಹಿಸಿ ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.