Watch | ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ; ಕಾಶ್ಮೀರದಲ್ಲಿ ಶಿಯಾ ಮುಸ್ಲಿಂ ಸಮುದಾಯದ ಗೋಳಾಟ!
ಇರಾನ್ ಸರ್ವೋಚ್ಛ ನಾಯಕ ಖಮೇನಿ ಅವರನ್ನು ಅಮೆರಿಕ- ಇಸ್ರೇಲ್ ಜಂಟಿ ದಾಳಿಯಲ್ಲಿ ಹತ್ಯೆ ಮಾಡಲಾಗಿದ್ದು, ಭಾರತದಲ್ಲಿ ಜಮ್ಮು-ಕಾಶ್ಮೀರ ಸೇರಿ ಹಲವೆಡೆ ಶಿಯಾ ಮುಸ್ಲಿಂ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ವಿಡಿಯೋ ಇಲ್ಲಿದೆ ನೋಡಿ.