ವಿಡಿಯೋ

Watch | ಇರಾನ್ ಕ್ಷಿಪಣಿ ದಾಳಿಯ ನಂತರ ದುಬೈನಲ್ಲಿ ಪರಿಸ್ಥಿತಿ ಹೇಗಿದೆ?

ಇರಾನ್-ಇಸ್ರೇಲ್ ದಾಳಿಯ ನಂತರ ಇರಾನ್ ಕ್ಷಿಪಣಿ ದಾಳಗೆ ಒಳಗಾಗಿದ್ದ ದುಬೈ ಕ್ರಮೇಣ ಸಹಜ ಸ್ಥಿತಿಗೆ ಮರಳುತ್ತಿದೆ.

ಕಡಿಮೆ ಸಂಖ್ಯೆಯಲ್ಲಿದ್ದರೂ, ಪ್ರವಾಸಿಗರು ಬುರ್ಜ್ ಖಲೀಫಾ ಮತ್ತು ಇತರ ಸ್ಥಳೀಯ ಆಕರ್ಷಣೆಗಳಿಗೆ ಭೇಟಿ ನೀಡುತ್ತಿರುವುದು ಕಂಡುಬಂದಿದೆ.

ಕೆಲವು ಪ್ರವಾಸಿಗರು ಜೋರಾಗಿ ಸ್ಫೋಟಗಳ ಶಬ್ದ ಕೇಳಿಬಂದಿದೆ ಎಂದು ವರದಿ ಮಾಡಿದ್ದಾರೆ. ಆದರೆ ಇಂದು ಪರಿಸ್ಥಿತಿ ಶಾಂತವಾಗಿದೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಹ್ರೇನ್ ರಾಜ, ಸೌದಿ ಕ್ರೌನ್ ಪ್ರಿನ್ಸ್ ಜತೆ ಪ್ರಧಾನಿ ಮೋದಿ ಮಾತುಕತೆ; ಇರಾನ್ ದಾಳಿ ಖಂಡಿಸಿದ ಭಾರತ

ಅಮೆರಿಕದ ಮೂರು F-15 ಫೈಟರ್ ಜೆಟ್‌ಗಳನ್ನು ಕುವೈತ್ ಆಕಸ್ಮಿಕವಾಗಿ ಹೊಡೆದುರುಳಿಸಿದೆ: ಅಮೆರಿಕ ಸೇನೆ

ಇರಾನ್ 'ಮಹಾ' ಎಡವಟ್ಟು: ಸುಮ್ಮನಿದ್ದ ದೇಶ ಇದೀಗ ಯುದ್ಧಕ್ಕೆ ಎಂಟ್ರಿ; ಇಸ್ರೇಲ್-ಅಮೆರಿಕಕ್ಕೆ ಫೈಟರ್ ಜೆಟ್ ರವಾನೆ!

News wrap 02-03-2026| ಮಧ್ಯಪ್ರಾಚ್ಯದಲ್ಲಿ ಯುದ್ಧ: ಕನ್ನಡಿಗರ ರಕ್ಷಣೆಗೆ ಆಗ್ರಹಿಸಿ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ, ಸಹಾಯವಾಣಿ ಆರಂಭ; ಕೊಡಗು: ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಸಾವು; 'ಶ್ರೀಮಂತರು ಗ್ಯಾರಂಟಿ ಯೋಜನೆ ಬಿಡಲಿ'-MBP

US-Iran war: 4 ಬಾರಿ ಆಂತರಿಕ ವ್ಯವಹಾರದಲ್ಲಿ Khamenei ಹಸ್ತಕ್ಷೇಪ!; "ಮೌನವಾಗಿರಬೇಡಿ" ಎಂದಿದ್ದ ಇರಾನ್ ಆಗ್ರಹಕ್ಕೆ ಮೌನ ಮುರಿದ PM ಮೋದಿ ಹೇಳಿದ್ದಿಷ್ಟು...

SCROLL FOR NEXT