ವಿಡಿಯೋ

Watch | ಮೋದಿ ಟ್ರಂಪ್‌ಗೆ ಯಾಕೆ ಹೆದರುತ್ತಿದ್ದಾರೋ ಗೊತ್ತಿಲ್ಲ! ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಟ್ರಂಪ್ ಬಳಿ ವಿದೇಶಾಂಗ ನೀತಿ ಅಡವಿಟ್ಟಿದ್ದಾರೆ. ಟ್ರಂಪ್‌ಗೆ ಯಾಕೆ ಹೆದರುತ್ತಿದ್ದಾರೋ ಗೊತ್ತಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದರು.

ಕಲಬುರಗಿಯಲ್ಲಿ ಮಾತನಾಡಿದ ಅವರು, ಮೋದಿ ಬಹಳ ಒಳ್ಳೆ ಫ್ರೆಂಡ್. ಅವರ ಪೊಲಿಟಿಕಲ್ ಕೆರಿಯರ್ ಹಾಳು ಮಾಡೋದಕ್ಕೆ ಇಷ್ಟ ಪಡೋದಿಲ್ಲ ಅಂತಾ ಟ್ರಂಪ್ ಹೇಳ್ತಾರೆ.

ಹಾಗಂದ್ರೆ ಏನ್ ನಡೆಯುತ್ತಿದೆ, ಏನಿದೆ ಇದರಲ್ಲಿ? ಅಸ್ತಿತ್ವದಲ್ಲಿ ಇಲ್ಲದ ಅವಾರ್ಡ್ ತಗೊಂಡು ಬಂದಿರೋದು. ತಾಮ್ರದ ಪ್ಲೇಟ್‌ಗೆ ಚಿನ್ನದ ಕವರ್ ಹಾಕಿಕೊಂಡು ತಂದಿದ್ದಾರೆ ಎಂದು ಪ್ರಧಾನಿ ಮೋದಿಗೆ ಲೇವಡಿ ಮಾಡಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತ-ಪಾಕ್ ಯುದ್ಧದ ಸಮಯದಲ್ಲಿ 11 ಜೆಟ್‌ಗಳನ್ನು ಹೊಡೆದುರುಳಿಸಲಾಯಿತು: ಟ್ರಂಪ್ ಹೊಸ ಬಾಂಬ್!

ಬೆಂಗಳೂರಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ; ಪಾರ್ಕ್‌ನಿಂದ ಎದ್ನೋ ಬಿದ್ನೋ ಅಂತ ಓಡಿದ ಜನ, ಅರಣ್ಯ ಇಲಾಖೆಯಿಂದ ತೀವ್ರ ಶೋಧ!

ರಾಜತಾಂತ್ರಿಕತೆಗಿಂತ ದೊಡ್ಡ ಆಯುಧವಿಲ್ಲ, ಮಧ್ಯಪ್ರಾಚ್ಯ ಸಂಘರ್ಷ ಅಂತ್ಯಕ್ಕೆ ಶಾಂತಿಯುತ ಮಾತುಕತೆಯೇ ಏಕೈಕ ಮಾರ್ಗ: ಪ್ರಧಾನಿ ಮೋದಿ

ಶೇ.50ರಷ್ಟು ರಿಯಾಯಿತಿ: 18 ದಿನಗಳಲ್ಲಿ 8.82 ಲಕ್ಷ ಬಾಕಿ ಟ್ರಾಫಿಕ್ ಇ-ಚಲನ್ ಪ್ರಕರಣಗಳ ಇತ್ಯರ್ಥ; 26.37 ಕೋಟಿ ರೂ ಸಂಗ್ರಹ

Hormuz ಉದ್ವಿಗ್ನತೆ ತೀವ್ರ: Chabahar port ಗುರಿಯಾಗಿಸಿ ಅಮೆರಿಕಾ ಭೀಕರ ದಾಳಿ, Iranಗೆ ಮತ್ತೊಂದು ಪ್ರಬಲ ಹೊಡೆತ..!