ವಿಡಿಯೋ

Watch | ಇರಾನ್: 150 ಕ್ಕೂ ಹೆಚ್ಚು ಶಾಲಾ ಬಾಲಕಿಯರ ಸಾಮೂಹಿಕ ಅಂತ್ಯಸಂಸ್ಕಾರ; ಜನಸಾಗರ

ಇರಾನ್‌ನಲ್ಲಿ ಶನಿವಾರ ಅಮೆರಿಕ-ಇಸ್ರೇಲಿ ದಾಳಿಯಲ್ಲಿ ಮಿನಾಬ್ ಪ್ರಾಥಮಿಕ ಶಾಲೆಯ 150 ಕ್ಕೂ ಹೆಚ್ಚು ಬಾಲಕಿಯರು ಸಾವನ್ನಪ್ಪಿದ್ದರು.

166 ಮೃತ ಬಾಲಕಿಯರ ಸಾಮೂಹಿಕ ಅಂತ್ಯಕ್ರಿಯೆಯನ್ನು ಮಂಗಳವಾರ ನಡೆಸಲಾಗುವುದು.

ಅಂತ್ಯಕ್ರಿಯೆಯ ಮೆರವಣಿಗೆ ವೇಳೆ ಸಾವಿರಾರು ಜನರು ಸಂತಾಪ ಸೂಚಿಸಿ ಬೀದಿಗಿಳಿದು ಪ್ರತಿಭಟನೆ ನಡೆಸಿದರು ಎಂದು ಇರಾನ್‌ನ ಸರ್ಕಾರಿ ಮಾಧ್ಯಮ ಪ್ರೆಸ್ ಟಿವಿ ವರದಿ ಮಾಡಿದೆ.

ಕ್ಷಿಪಣಿ ದಾಳಿಯಲ್ಲಿ ಸಾವನ್ನಪ್ಪಿದ ಮುಗ್ಧ ಯುವ ವಿದ್ಯಾರ್ಥಿಗಳ ಹತ್ಯೆಯನ್ನು ವಿರೋಧಿಸಿ ಜನಸಾಗರವೇ ಹರಿದು ಬಂದಿರುವುದನ್ನು ಪ್ರೆಸ್ ಟಿವಿ ಹಂಚಿಕೊಂಡ ದೃಶ್ಯಗಳು ತೋರಿಸಿವೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಡಗುಗಳ ಮೇಲೆ ಇರಾನ್ ದಾಳಿ: 'ಕದನ ವಿರಾಮ ಉಲ್ಲಂಘನೆ ಮೂರ್ಖತನ-ಟ್ರಂಪ್ ಕೆಂಡಾಮಂಡಲ!

Bidadi Township Project: ಸಿಎಂ ಡಿಕೆ ಶಿವಕುಮಾರ್ ಗಾಗಿ ಭೈರಮಂಗಲದಲ್ಲಿ ನಾಳೆ ಸಂಜೆಯವರೆಗೂ ಕಾಯುವೆ- ಕುಮಾರಸ್ವಾಮಿ

Op Sindoor: ವರ್ಷದ ಬಳಿಕ ಮಹತ್ವದ ಮಾಹಿತಿ ಬಹಿರಂಗಪಡಿಸಿದ ಕೇಂದ್ರ ಸರ್ಕಾರ, ಆರು ಹುತಾತ್ಮ ಯೋಧರ ಹೆಸರು ಪ್ರಕಟ!

ದೆಹಲಿಗೆ ತಮಿಳುನಾಡು ವಿಶೇಷ ಪ್ರತಿನಿಧಿಯಾಗಿ ಜನ ನಾಯಗನ್ ನಿರ್ಮಾಪಕನ ನೇಮಕ!

ಮುಂದಿನ ಚುನಾವಣೆಯಲ್ಲಿ ನೀನು ಸೋತರೆ HDK ಮನೆಯ ವಾಚ್ ಮೆನ್ ಆಗ್ತೀಯಾ? ಪ್ರದೀಪ್ ಈಶ್ವರ್ ಗೆ JDS ಶಾಸಕನ ಸವಾಲು