ಶ್ರೀಲಂಕಾದ ಗ್ಯಾಲೆ ಬಳಿಯ ಕರಾವಳಿಯಲ್ಲಿ ಜಲಾಂತರ್ಗಾಮಿ ದಾಳಿಯಿಂದ ಇರಾನ್ ನೌಕಾಪಡೆಯ ಯುದ್ಧನೌಕೆ ಮುಳುಗಿದೆ.
ಈ ಘಟನೆಯಲ್ಲಿ ಕನಿಷ್ಠ 101 ಜನರು ಕಾಣೆಯಾಗಿದ್ದಾರೆ ಮತ್ತು 78 ಜನರು ಗಾಯಗೊಂಡಿದ್ದಾರೆ.
ಶ್ರೀಲಂಕಾದ ನೌಕಾಪಡೆ ಮತ್ತು ವಾಯುಪಡೆಗಳು ಪ್ರಮುಖ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗೆ ಮುಂದಾಗಿವೆ. ವಿಡಿಯೋ ಇಲ್ಲಿದೆ ನೋಡಿ.