ವಿಡಿಯೋ

Watch | ThinkEdu 2026 | ಸಾರ್ವಜನಿಕ ಉನ್ನತ ಶಿಕ್ಷಣ ಸಂಸ್ಥೆಗಳಿಗೆ NEP ಸೂಕ್ತವಲ್ಲ- ಸಚಿವ ಎಂ.ಸಿ ಸುಧಾಕರ್

ರಾಷ್ಟ್ರೀಯ ಶಿಕ್ಷಣ ನೀತಿ–2020 ಜಾರಿಗೆ ಸಂಬಂಧಿಸಿದಂತೆ ಪ್ರಾಯೋಗಿಕ ಸವಾಲುಗಳಿದ್ದು, ಸಾರ್ವಜನಿಕ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಈ ನೀತಿ ಸೂಕ್ತವಲ್ಲ ಎಂದು ಸಚಿವ ಎಂ.ಸಿ. ಸುಧಾಕರ್ ಅಭಿಪ್ರಾಯಪಟ್ಟಿದ್ದಾರೆ.

ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಆಯೋಜಿಸಿದ್ದ 14ನೇ ThinkEdu ಸಮಾವೇಶದಲ್ಲಿ ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್ ಭಾಗವಹಿಸಿದ್ದರು.

‘ಹೊಸ ಪಠ್ಯಕ್ರಮ: ಶಿಕ್ಷಣವನ್ನು ಮರುರೂಪಿಸುವುದು’ ಎಂಬ ವಿಷಯದ ಕುರಿತು ನಳಂದ ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ಸುನೈನಾ ಸಿಂಗ್ ಅವರೊಂದಿಗೆ ನಡೆದ ಸಂವಾದದಲ್ಲಿ ಸುಧಾಕರ್ ಮಾತನಾಡಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತೀಯ ನೌಕಾಪಡೆ ಅತಿಥಿ 'ಐರಿಸ್ ದೇನಾ' ಯುದ್ಧನೌಕೆಯನ್ನು ಅಮೆರಿಕ ಹೊಡೆದುರುಳಿಸಿದೆ: ಇರಾನ್

ಇರಾನ್‌ನೊಂದಿಗಿನ ಯುದ್ಧ: ಇಸ್ರೇಲ್‌ಗೆ ಭಾರಿ ಆರ್ಥಿಕ ನಷ್ಟ, ವಾರಕ್ಕೆ $ 3 ಬಿಲಿಯನ್ ವೆಚ್ಚ!

T20 ವಿಶ್ವಕಪ್ 2026: 'ಇದೊಂದು ನಮ್ಮ ನಿಯಂತ್ರಣದಲ್ಲಿಲ್ಲ..!': ಭಾರತ ಬೌಲಿಂಗ್ ಕೋಚ್ Morne Morkel ಆತಂಕ!

T20 ವಿಶ್ವಕಪ್ 2026, 2ನೇ ಸೆಮಿಫೈನಲ್: ಪಿಚ್ ನೋಡಿ ಖುಷಿ ಪಟ್ಟ ಇಂಗ್ಲೆಂಡ್, ಭಾರತಕ್ಕೆ ಆತಂಕ! ಟಾಸ್ ಗೆದ್ದೋನೆ ಬಾಸ್

'ಇದು ನನ್ನ ಮನದ ಆಸೆ': ಸಿಎಂ ಹುದ್ದೆ ತೊರೆದು ರಾಜ್ಯಸಭೆ ಪ್ರವೇಶ ಖಚಿತಪಡಿಸಿದ Nitish Kumar

SCROLL FOR NEXT