ಇಸ್ರೇಲ್-ಅಮೆರಿಕ ನಡೆಸಿದ ಜಂಟಿ ಸೇನಾದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿ ಸಾವಿಗೆ ಭಾರತದಲ್ಲಿ ವ್ಯಕ್ತವಾಗುತ್ತಿರುವ ಪ್ರತಿಭಟನೆಗಳಿಗೆ ಇರಾನ್ ಮೂಲದ ನಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
'ರೇಪ್ ಮಾಡಿ ಅನ್ನೋನು ಯಾವ ಸೀಮೆ ನಾಯಕ'.. 'ಬಾಂಬ್ ಅಲ್ಲ.. ಇರಾನಿಯನ್ನರು Khamenei ಆಡಳಿತಕ್ಕೆ ಹೆಚ್ಚು ಭಯಪಡುತ್ತಿದ್ದರು ಎಂದು ಹೇಳಿದ್ದಾರೆ.
ಇರಾನ್ ಮೂಲದ ಅಮೆರಿಕ ನಟಿ ಎಲ್ನಾಜ್ ನೊರೌಜಿ, ಇರಾನ್ ಸರ್ವೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿ ಆಡಳಿತವನ್ನು ದುರಾಡಳಿತ ಎಂದು ಬಣ್ಣಿಸಿದ್ದು ತಮ್ಮ ಕರಾಳ ಅನುಭವವನ್ನು ಬಿಚ್ಚಿಟ್ಟಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.