Watch | ಗ್ಯಾಸ್ ದರ ಏರಿಕೆ: ಕೇಂದ್ರದ ವಿರುದ್ಧ Congress ಪ್ರತಿಭಟನೆ; ಬೆಂಗಳೂರಿನಲ್ಲಿ 124 ಬಾಂಗ್ಲಾದೇಶಿಗರು ವಶಕ್ಕೆ; ಡಾಗ್ ಸತೀಶ್ ಗೆ ಜೀವ ಬೆದರಿಕೆ: ರಜತ್ ವಿರುದ್ಧ FIR!
ಸಾಲವಿಲ್ಲದೆ ಯಾವುದೇ ದೇಶ ಅಥವಾ ರಾಜ್ಯ ಅಭಿವೃದ್ಧಿ ಸಾಧಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದು ಈ ಮೂಲಕ ಬಜೆಟ್‌ನಲ್ಲಿ ಸಾಲದ ಹೆಚ್ಚಳ ಕುರಿತು ಬಿಜೆಪಿ ಟೀಕೆಗೆ ತಿರುಗೇಟು ನೀಡಿದ್ದಾರೆ.