ವಿಡಿಯೋ

Watch | 'ಮೋದಿ ಸಾಲ ಮಾಡಿಲ್ವಾ?' ಕೇಂದ್ರದ ಅನ್ಯಾಯದಿಂದ ನಮಗೆ ಸಾಲದ ಹೊರೆ!

ಕೇಂದ್ರದ ಅನ್ಯಾಯದಿಂದ ನಮಗೆ ಇಷ್ಟೊಂದು ಸಾಲದ ಹೊರೆಯಾಗಿದೆ ಎಂದು ಬಿಜೆಪಿಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ.

ಬೀದರ್‌ನಲ್ಲಿ ಶನಿವಾರ ಮಾಧ್ಯಮಗಳ ಜೊತೆ ಅವರು ಮಾತನಾಡಿದ ಅವರು ಬಜೆಟ್ ವಿಚಾರವಾಗಿ ಸಾಲರಾಮಯ್ಯ ಎಂದು ವ್ಯಂಗ್ಯ ಮಾಡಿದ್ದ ಬಿಜೆಪಿ ವಿರುದ್ಧ ಹರಿಹಾಯ್ದರು.

ಅವರಿಗೆ ದೇಶ ಮತ್ತು ರಾಜ್ಯವನ್ನ ಆರ್ಥಿಕವಾಗಿ ಹೇಗೆ ನಡೆಸಬೇಕು ಎಂದು ಗೊತ್ತಿಲ್ಲ.

ಕೇಂದ್ರ ಸರ್ಕಾರದ ಅನ್ಯಾಯದಿಂದಾಗಿ ನಮಗೆ ಇಷ್ಟೊಂದು ಸಾಲದ ಹೊರೆಯಾಗಿದೆ ಎಂದು ಅಸಮಾಧಾನ ಹೊರಹಾಕಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!

'BJPಯವನಾದ ಮಾತ್ರಕ್ಕೆ ಮಾಲೀಕರು ಉಚಿತವಾಗಿ ಮನೆ ನೀಡಲಾರರು'; ನಾನು 'leta' or 'beta' ವರ್ಗಕ್ಕೆ ಸೇರಿದವನಲ್ಲ: ಶೆಹಜಾದ್ ಪೂನಾವಾಲಾ

ರಹಸ್ಯವಾಗಿ ಎಂಗೇಜ್ಮೆಂಟ್ ಮಾಡಿಕೊಂಡ್ರಾ ‘ಧುರಂಧರ್’ ನಟಿ? ಡೈಮಂಡ್ ರಿಂಗ್ ಪ್ರದರ್ಶಿಸಿದ ಆಯೇಷಾ; ಫೋಟೋ ವೈರಲ್

"ವಾವ್!! ನನ್ನ ಮಟ್ಟಿಗೆ ಅವರು ಚೆನ್ನಾಗಿ ವಿವರಿಸಿದ್ದಾರೆ": 'ನಾನು ಹೆಮ್ಮೆಯ ಅಂಧಭಕ್ತೆ' ಎಂದ ಬಾಲಿವುಡ್ ನಟಿ ಇಶಾ ಕೊಪ್ಪಿಕರ್'ಗೆ ಕಂಗನಾ ಬೆಂಬಲ

ಬಾಗಲಕೋಟೆ ಬಳಿ ಭೀಕರ ಅಪಘಾತ: ಬೈಕ್‌ಗೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿ; ಸ್ಥಳದಲ್ಲೇ ಇಬ್ಬರು ಸಾವು