ವಿಡಿಯೋ

Watch | ಪಶ್ಚಿಮ ಏಷ್ಯಾ ಯುದ್ಧ ಕುರಿತು ಜೈಶಂಕರ್ ವಿವರಣೆ! ಭಾರತದ ಇಂಧನ ಭದ್ರತೆಯ ಬಗ್ಗೆ ಖರ್ಗೆ ಕಳವಳ!

ಇರಾನ್-ಇಸ್ರೇಲ್, ಅಮೆರಿಕ ನಡುವಣ ಯುದ್ಧ, ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಬಿಕ್ಕಟ್ಟಿನ ಕುರಿತು ವಿರೋಧ ಪಕ್ಷಗಳ ನಾಯಕ ಮಲ್ಲಿಕಾರ್ಜುನ ಖರ್ಗೆ ಸೋಮವಾರ ರಾಜ್ಯಸಭೆಯಲ್ಲಿ ಮಾತನಾಡಿದರು.

ಪಶ್ಚಿಮ ಏಷ್ಯಾದಲ್ಲಿ ಉಲ್ಬಣಗೊಂಡಿರುವ ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ನಡೆಯುತ್ತಿರುವ ಸಂಘರ್ಷವು ಈಗ ಭಾರತದ ಭದ್ರತೆ, ಆರ್ಥಿಕತೆ ಮತ್ತು ಹಿತಾಸಕ್ತಿಗಳ ಮೇಲೆ ಪರಿಣಾಮ ಬೀರುತ್ತಿದೆ.

ಸದ್ಯದ ಈ ಭೌಗೋಳಿಕ ರಾಜಕೀಯ ಬಿಕ್ಕಟ್ಟಿನ ಪರಿಸ್ಥಿತಿ ಕುರಿತು ಬಜೆಟ್ ಅಧಿವೇಶನದ ಎರಡನೇ ಭಾಗದ ವೇಳೆ ಸಂಸತ್ತಿನಲ್ಲಿ ಪೂರ್ಣ ಪ್ರಮಾಣದ ಚರ್ಚೆ ನಡೆಸಬೇಕಿದೆ ಎಂದು ಒತ್ತಾಯಿಸಿದರು.

ಈಮಧ್ಯೆ, ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಬಿಕ್ಕಟ್ಟಿನ ಕುರಿತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಸೋಮವಾರ ರಾಜ್ಯಸಭೆಯಲ್ಲಿ ಹೇಳಿಕೆ ನೀಡಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು,ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!

'ಮತದಾರರ ಪಟ್ಟಿ ಪರಿಷ್ಕರಣೆ'ಯಲ್ಲಿ ಅಕ್ರಮ ಆರೋಪ; CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ, INDIA ಒಕ್ಕೂಟದಿಂದ ‘ಪ್ರಜಾಪ್ರಭುತ್ವ ಉಳಿಸಿ’ ಪಾದಯಾತ್ರೆ ಆರಂಭ..!

ಶಾಲೆಗಳಲ್ಲಿ ಸಂವಿಧಾನದ ಪ್ರಸ್ತಾವನೆ ಪಠಣೆ: ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್!

9/11 ಮಾದರಿಯಲ್ಲೇ ಇಸ್ರೇಲ್ ಧ್ವಂಸಕ್ಕೆ ಸಂಚು..! ಫ್ಲೈದುಬೈ ಏರ್‌ಲೈನ್ಸ್ ಸೇರಿದ್ದೇ ಆ ಕ್ರೂರ ಉದ್ದೇಶಕ್ಕಾಗಿ; ಸತ್ಯ ಬಾಯಿಬಿಟ್ಟ ಕಿಲ್ಲರ್ ಪೈಲಟ್ ಹಮಾಮ್..!