ವಿಡಿಯೋ

Watch | ಅವರು ಅಪ್ಪಿಕೊಳ್ಳುತ್ತಾರೆ, ಕಣ್ಣು ಹೊಡೆಯುತ್ತಾರೆ! ರಾಹುಲ್ ಗಿಂತ ನೀವೇ ಬೆಟರ್!

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯ ಮಂಡಿಸಿದ್ದಕ್ಕಾಗಿ ಮಂಗಳವಾರ ಕಾಂಗ್ರೆಸ್ ವಿರುದ್ಧ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ವಾಗ್ದಾಳಿ ನಡೆಸಿದರು.

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಸಚಿವ ಕಿರಣ್ ರಿಜಿಜು ಸಮರ್ಥಿಸಿಕೊಂಡರು.

ಸಚಿವರು ಬಿರ್ಲಾ ಅವರ ಕ್ರಮಗಳನ್ನು ಬಲವಾಗಿ ಸಮರ್ಥಿಸಿಕೊಂಡರು ಮತ್ತು ಲೋಕಸಭೆಯ ವಿಷಯಗಳಲ್ಲಿ ಸ್ಪೀಕರ್ ನಿರ್ಧಾರವೇ ಅಂತಿಮ.

ಮತ್ತು ಎಲ್ಲರೂ ಅದನ್ನು ಒಪ್ಪಿಕೊಳ್ಳಬೇಕು ಎಂದು ಪುನರುಚ್ಚರಿಸಲು ಮಾಜಿ ಪ್ರಧಾನಿಗಳಾದ ಜವಾಹರಲಾಲ್ ನೆಹರು ಮತ್ತು ರಾಜೀವ್ ಗಾಂಧಿ ಅವರನ್ನು ಉಲ್ಲೇಖಿಸಿದರು.

ಬಿರ್ಲಾ ವಿರುದ್ಧದ ನಿರ್ಣಯ ಮಂಡಿಸುವುದು 50 ವಿರೋಧ ಪಕ್ಷದ ಸದಸ್ಯರಿಗೆ ಇಷ್ಟವಿರಲಿಲ್ಲ.

ಆದರೆ ರಾಜಕೀಯ ಬಲವಂತದಿಂದಾಗಿ ಅದನ್ನು ಬೆಂಬಲಿಸಬೇಕಾಯಿತು ಎಂದು ವೈಯಕ್ತಿಕವಾಗಿ ಹೇಳಿಕೊಂಡಿದ್ದಾರೆ ಎಂಬುದಾಗಿ ರಿಜಿಜು ಸದನದಲ್ಲಿ ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Hormuz ಮೇಲೆ ಹಾರುತ್ತಿದ್ದ 200 ಮಿಲಿಯನ್ ಡಾಲರ್ ಮೌಲ್ಯದ ಅಮೆರಿಕ ಡ್ರೋನ್ ದಿಢೀರ್ ನಾಪತ್ತೆ; ಯುದ್ಧಕ್ಕೆ ಪ್ರತಿ ದಿನದ US ಖರ್ಚು 3,040 ಕೋಟಿ ರೂ!

ಇರಾನ್ ಜೊತೆಗೆ ನಾಳೆ ಮಹತ್ವದ ಮಾತುಕತೆ: ಇಸ್ಲಾಮಾಬಾದ್‌ಗೆ ತೆರಳುವ ಮುನ್ನಾ ಜೆಡಿ ವ್ಯಾನ್ಸ್ ನೀಡಿದ ವಾರ್ನಿಂಗ್ ಏನು!

ಅಪರಿಚಿತ ದೆವ್ವಕ್ಕಿಂತ ಪರಿಚಿತ ದೆವ್ವವೇ ವಾಸಿ! ಇರಾನ್ ಹೊಸ ಆಡಳಿತ ಹಳೆಯದ್ದಕ್ಕಿಂತ ಕ್ರೂರ: 40 ದಿನಗಳ ಬಳಿಕ ಇಸ್ರೇಲ್ ಹೀಗೆ ಹೇಳಿದ್ದೇಕೆ?

'ಒಳನುಸುಳುವಿಕೆ' ಹೇಳಿಕೆ: ಅಮಿತ್ ಶಾಗೆ ಅಭಿಷೇಕ್ ಬ್ಯಾನರ್ಜಿ ತಿರುಗೇಟು, ರಾಷ್ಟ್ರೀಯ ಭದ್ರತೆ ಲೋಪದ ಪ್ರಶ್ನೆ!

Viral Video: ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಬೆನ್ನಲ್ಲೇ 165 ಲೀಟರ್ ತುಪ್ಪ ಅರ್ಪಣೆ; ನೆಟ್ಟಿಗರಿಂದ ಭಾರೀ ಆಕ್ರೋಶ

SCROLL FOR NEXT