ವಿಡಿಯೋ

Watch | ಕುಂಭಮೇಳದ ವೈರಲ್‌ ತಾರೆ 'ಮೊನಾಲಿಸಾ', ಫರ್ಮಾನ್ ಖಾನ್ ಜೊತೆ ಕೇರಳದಲ್ಲಿ ವಿವಾಹ

ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಬೋಂಸ್ಲೆ ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಹಸೆಮಣೆ ಏರಿದ್ದಾರೆ.

ಪ್ರೀತಿಗೆ ಪೋಷಕರ ಅಡ್ಡಿ ಹಿನ್ನೆಲೆ ಕೇರಳದ ಪೂವಾರ್‌ನ ಅರುಮಾನೂರ್ ನೈನಾರ್ ದೇಗುಲದಲ್ಲಿ ಇಬ್ಬರು ವಿವಾಹವಾಗಿದ್ದಾರೆ.

ಕೇರಳದ ಸಚಿವ ವಿ.ಶಿವನ್ ಕುಟ್ಟಿ, ಸಿಪಿಎಂ ರಾಜ್ಯ ಕಾರ್ಯದರ್ಶಿ ಎಂ.ವಿ.ಗೋವಿಂದನ್ ಭಾಗಿಯಾಗಿದ್ದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್​​ಗೆ ED ಶಾಕ್​: ಮನೆ, ಕಚೇರಿ ಸೇರಿದಂತೆ 13ಕ್ಕೂ ಹೆಚ್ಚು ಕಡೆ ದಾಳಿ

Toxic: ಟಾಕ್ಸಿಕ್ ಬಿಡುಗಡೆಗೂ ಮುನ್ನವೇ ತಿರುಪತಿ ತಿಮ್ಮಪ್ಪನಿಗೆ ಮುಡಿ ಕೊಟ್ರಾ ನಯನತಾರಾ? ಫೋಟೋ ವೈರಲ್!

ಹನೂರು ಶೂಟೌಟ್ ಪ್ರಕರಣ: ನಮ್ಮ ರಾಜ್ಯದ ಆಡಳಿತದಲ್ಲಿ ಮೂಗು ತೂರಿಸಬೇಡಿ, ನಿಮ್ಮ ಕೆಲಸ ನೋಡ್ಕೊಳ್ಳಿ; ತಮಿಳುನಾಡಿಗೆ ಸಿಎಂ ಡಿಕೆಶಿ ವಾರ್ನಿಂಗ್!

ಇಂಥ ಅಸಹ್ಯಕ್ಕೂ ನಿಮ್ಮ ಬಳಿ ಸಮರ್ಥನೆಯಿದೆಯೇ? ಧ್ವಜಾರೋಹಣದ ಜೊತೆ ನಿಮ್ಮ ಘನತೆ ಗಾಳಿಗೆ ಹಾರಿ ಹೋಗಲಿಲ್ಲವೇ?

ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ 'ಮಂಕಿಮ್ಯಾನ್'; ಜ್ಯೋತಿರಾಜ್ ಕೈ ಹಿಡಿಯುತ್ತಿರುವ ಯುವತಿ ಯಾರು ಗೊತ್ತಾ?