Watch | ಇಸ್ರೇಲ್-ಅಮೆರಿಕ ವಿರುದ್ಧ ಪ್ರತಿಭಟನೆ ವೇಳೆ ಟೆಹ್ರಾನ್ನಲ್ಲಿ ಭಾರೀ ಸ್ಫೋಟ!
ಟೆಹ್ರಾನ್ನ ರಾಜಧಾನಿ ಟೆಹ್ರಾನ್ನಲ್ಲಿರುವ ಫರ್ಡೋವ್ಸಿ ಚೌಕದಲ್ಲಿ ಶುಕ್ರವಾರ ಇಸ್ರೇಲ್ ವಿರುದ್ಧ ಪ್ರತಿಭಟನೆ ನಡೆಸಲು ಜನರು ಜಮಾಯಿಸುತ್ತಿದ್ದಾಗ ಭಾರಿ ಸ್ಫೋಟ ಸಂಭವಿಸಿದೆ.
ಈ ದಾಳಿಯನ್ನು ಇರಾನಿನ ರಾಜ್ಯ ದೂರದರ್ಶನ ಸ್ಫೋಟವನ್ನು ದೃಢಪಡಿಸಿದೆ. ಈ ಚೌಕವು ಟೆಹ್ರಾನ್ ವಿಶ್ವವಿದ್ಯಾಲಯದ ಬಳಿಯ ಎನ್ಕೆಲಾಬ್ ಬೀದಿಯಲ್ಲಿದೆ.
ಅಲ್ಲಿ ವಾರ್ಷಿಕ ಕುದ್ಸ್ ದಿನ (ಜೆರುಸಲೆಮ್ ದಿನ) ಗಾಗಿ ಪ್ರದರ್ಶನಗಳು ನಡೆಯುತ್ತಿದ್ದವು. ವಿಡಿಯೋ ಇಲ್ಲಿದೆ ನೋಡಿ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.