ವಿಡಿಯೋ

Watch | ಇಲ್ಲಿಗೆ ಯಾರೂ ಬರೋಕು ಆಗೋದಿಲ್ಲ! ಒಡಿಶಾ ಕಾಂಗ್ರೆಸ್ ಶಾಸಕರನ್ನ ಮುಟ್ಟೋಕು ಆಗೋದಿಲ್ಲ!

ರಾಜ್ಯ ಚುನಾವಣೆಗೆ ಮೊದಲೇ ಒಡಿಶಾ ಕಾಂಗ್ರೆಸ್‌ನಲ್ಲಿ ಆಪರೇಷನ್‌ ಕಮಲದ ಭೀತಿ ಎದುರಾಗಿದ್ದು 14 ಮಂದಿ ಕಾಂಗ್ರೆಸ್‌ ಶಾಸಕರು ಗುರುವಾರ ರಾತ್ರಿ ಬೆಂಗಳೂರಿಗೆ ಬಂದಿದ್ದಾರೆ.

ರಾಜ್ಯಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಅಡ್ಡ ಮತದಾನದ ಭೀತಿ ಹೆಚ್ಚಾಗಿರುವ ನಡುವೆ ಕಾಂಗ್ರೆಸ್ ತನ್ನ ಶಾಸಕರನ್ನು ಸುರಕ್ಷಿತವಾಗಿ ಇರಿಸಲು ರೆಸಾರ್ಟ್ ರಾಜಕೀಯಕ್ಕೆ ಮುಂದಾಗಿದೆ.

ಗುರುವಾರ ರಾತ್ರಿ ಭುವನೇಶ್ವರದಿಂದ ಇಂಡಿಗೋ ವಿಮಾನದ ಮೂಲಕ ಒಡಿಶಾದ ಕಾಂಗ್ರೆಸ್ ಶಾಸಕರು ಮತ್ತು ನಾಯಕರು ಬೆಂಗಳೂರಿಗೆ ಆಗಮಿಸಿದರು.

ಶಾಸಕರಿಗೆ ರಾಮನಗರ ಜಿಲ್ಲೆಯ ಬಿಡದಿಯಲ್ಲಿರುವ ವಂಡರ್ ಲಾ ರೆಸಾರ್ಟ್‌ನಲ್ಲಿ ವಸತಿ ವ್ಯವಸ್ಥೆ ಮಾಡಲಾಗಿದೆ.

ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಶುಕ್ರವಾರ ವಂಡರ್ ಲಾ ರೆಸಾರ್ಟ್‌ ಗೆ ತೆರಳಿ ಒಡಿಶಾ ಕಾಂಗ್ರೆಸ್ ಶಾಸಕರನ್ನು ಭೇಟಿಯಾಗಿ, ಅನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಿಜೆಪಿಯಿಂದ ಹಣ ಪಡೆದು Exit polls ಪ್ರಕಟ: 226 ಕ್ಕೂ ಹೆಚ್ಚು ಸ್ಥಾನಗಳಲ್ಲಿ TMC ಗೆಲುತ್ತೆ- ಮಮತಾ ಬ್ಯಾನರ್ಜಿ!

Exit polls ಮೇಲೆ ನನಗೆ ನಂಬಿಕೆ ಇಲ್ಲ: ಅದೊಂದು ಜಾಲ- ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಕಿಡಿ!

ನನ್ನೊಂದಿಗೆ ಸೆಕ್ಸ್ ಮಾಡು, ಒಪ್ಪದೇ ಇದ್ರೆ ನಿನ್ನ ವೃತ್ತಿ ಜೀವನ ನಾಶ, ಭಾರತೀಯ ಸಹೋದ್ಯೋಗಿಗೆ ಜೆಪಿ ಮೋರ್ಗಾನ್ ಮಹಿಳಾ ಅಧಿಕಾರಿ ಬೆದರಿಕೆ

ನರ್ಮದಾ ನದಿಯಲ್ಲಿ 30 ಪ್ರವಾಸಿಗರಿದ್ದ ಕ್ರೂಸ್ ಹಡಗು ಜಲಸಮಾಧಿ: ಐದು ಶವಗಳು ಪತ್ತೆ, ತೀವ್ರಗೊಂಡ ರಕ್ಷಣಾ ಕಾರ್ಯಾಚರಣೆ!

ರಜತ್ ಪಾಟಿದಾರ್ ಔಟ್ ವಿವಾದ: ಚೆಂಡು ನೆಲಕ್ಕೆ ತಾಗಿದ್ದರೂ ಅಂಪೈರ್ ಎಡವಟ್ಟು; Virat Kohli ಆಕ್ರೋಶ, Video!

SCROLL FOR NEXT