ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸೇನಾ ಸಂಘರ್ಷದ ಮಧ್ಯೆ, ಭಾರತಕ್ಕೆ ಹೋಗುವ ಹಡಗುಗಳಿಗೆ ಟೆಹ್ರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಸುರಕ್ಷಿತ ಮಾರ್ಗವನ್ನು ಒದಗಿಸಲಿದೆ.
ದೆಹಲಿಯಲ್ಲಿ ಶುಕ್ರವಾರ ರಾತ್ರಿ ಸುದ್ದಿಗಾರರೊಂದಿಗೆ ಮಾತನಾಡಿದ ಇರಾನ್ ರಾಯಭಾರಿ ಮೊಹಮ್ಮದ್ ಫಥಾಲಿ, ಈ ವಿಷಯವನ್ನು ತಿಳಿಸಿದರು.
ಎರಡೂ ದೇಶಗಳ ನಡುವಿನ ದೀರ್ಘಕಾಲದ ಸ್ನೇಹ ಮತ್ತು ಹಂಚಿಕೆಯ ಹಿತಾಸಕ್ತಿಗಳನ್ನು ಫಥಾಲಿ ಉಲ್ಲೇಖಿಸಿದರು. ವಿಡಿಯೋ ಇಲ್ಲಿದೆ ನೋಡಿ.