ಕೋಲ್ಕತ್ತಾದಲ್ಲಿ ಪ್ರಧಾನಿ ಮೋದಿ ಅವರು ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡುವ ಮುನ್ನ ಕೋಲ್ಕತ್ತಾ ಕೇಂದ್ರ ಭಾಗದ ಗಿರೀಶ್ ಪಾರ್ಕ್ ಬಳಿ ತೃಣಮೂಲ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ಸಂಭವಿಸಿದೆ.
ಬ್ರಿಗೇಡ್ ಪರೇಡ್ ಮೈದಾನದಿಂದ ಸುಮಾರು 5 ಕಿ.ಮೀ ದೂರದಲ್ಲೇ ಟಿಎಂಸಿ ಮತ್ತು ಭಾರತೀಯ ಜನತಾ ಪಕ್ಷದ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ವಿಡಿಯೋ ಇಲ್ಲಿದೆ ನೋಡಿ.