ವಿಡಿಯೋ

Watch | ಒಡಿಶಾ ವೈದ್ಯಕೀಯ ಕಾಲೇಜಿನಲ್ಲಿ ಅಗ್ನಿ ಅವಘಡ; ಕನಿಷ್ಠ 10 ಮಂದಿ ಸಾವು; 11 ಸಿಬ್ಬಂದಿಗೆ ಗಾಯ!

ಒಡಿಶಾದ ಕಟಕ್ ನ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿ ಕನಿಷ್ಠ 10 ಮಂದಿ ರೋಗಿಗಳು ಮೃತಪಟ್ಟಿರುವ ದುರ್ಘಟನೆ ಸೋಮವಾರ ಮುಂಜಾನೆ ನಡೆದಿದೆ.

ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯು ವಿಭಾಗದಲ್ಲಿ ಸೋಮವಾರ ಮುಂಜಾನೆ ಸುಮಾರು 2.59 ಗಂಟೆ ವೇಳೆಗೆ ಐಸಿಯುವಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಘಟನೆ ನಡೆದ ವೇಳೆ ಐಸಿಯುವಿನಲ್ಲಿ 15 ಮಂದಿ ರೋಗಿಗಳು ದಾಖಲಾಗಿದ್ದರು. ರೋಗಿಗಳನ್ನು ರಕ್ಷಣೆ ಮಾಡುವ ವೇಳೆ 11 ಮಂದಿ ಆಸ್ಪತ್ರೆಯ ಸಿಬ್ಬಂದಿಗಳಿಗೂ ಗಾಯಗಳಾಗಿವೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಿಜೆಪಿಯಿಂದ ಹಣ ಪಡೆದು Exit polls ಪ್ರಕಟ: 226 ಕ್ಕೂ ಹೆಚ್ಚು ಸ್ಥಾನಗಳಲ್ಲಿ TMC ಗೆಲುತ್ತೆ- ಮಮತಾ ಬ್ಯಾನರ್ಜಿ!

Exit polls ಮೇಲೆ ನನಗೆ ನಂಬಿಕೆ ಇಲ್ಲ: ಅದೊಂದು ಜಾಲ- ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಕಿಡಿ!

ನರ್ಮದಾ ನದಿಯಲ್ಲಿ 30 ಪ್ರವಾಸಿಗರಿದ್ದ ಕ್ರೂಸ್ ಹಡಗು ಜಲಸಮಾಧಿ: ಐದು ಶವಗಳು ಪತ್ತೆ, ತೀವ್ರಗೊಂಡ ರಕ್ಷಣಾ ಕಾರ್ಯಾಚರಣೆ!

ರಜತ್ ಪಾಟಿದಾರ್ ಔಟ್ ವಿವಾದ: ಚೆಂಡು ನೆಲಕ್ಕೆ ತಾಗಿದ್ದರೂ ಅಂಪೈರ್ ಎಡವಟ್ಟು; Virat Kohli ಆಕ್ರೋಶ, Video!

ಬೌರಿಂಗ್ ಆಸ್ಪತ್ರೆ ದುರಂತ: ಕಾರ್ಯನಿರ್ವಾಹಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

SCROLL FOR NEXT