ವಿಡಿಯೋ

Watch | ಒಡಿಶಾ ಶಾಸಕರಿಗೆ 5 ಕೋಟಿ ರೂ ಆಫರ್! ಬಿಜೆಪಿ ಸ್ನೇಹಿತರ ಆಪರೇಷನ್ ಕಮಲ- ಡಿಕೆಶಿ

ರಾಜ್ಯಸಭೆ ಚುನಾವಣೆಗೂ ಮುನ್ನ ಬಿಜೆಪಿ 'ಕಾಂಗ್ರೆಸ್ ಶಾಸಕರನ್ನು ಬೇಟೆಯಾಡುತ್ತಿದೆ' ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ.

ಬಿಜೆಪಿಯ 'ಆಪರೇಷನ್ ಕಮಲ' ಆತಂಕದ ಭಾಗವಾಗಿ ಬಿಡದಿ ರೆಸಾರ್ಟ್‌ನಲ್ಲಿರುವ ಒಡಿಶಾ ಕಾಂಗ್ರೆಸ್ ಶಾಸಕರಿಗೆ ಲಂಚ ನೀಡಲು ಯತ್ನಿಸಿದ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ

ಈ ವಿಷಯವನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾನುವಾರ ತಿಳಿಸಿದರು.

ಮಾರ್ಚ್ 16 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಮುಂಚಿತವಾಗಿ ಇಲ್ಲಿಗೆ ಕರೆತರಲಾದ ಒಡಿಶಾ ಶಾಸಕರಿಗೆ ತಲಾ ಐದು ಕೋಟಿ ರೂ.ಗಳನ್ನು ನೀಡಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಭೀಕರ ಅಪಘಾತ: ನಿಯಂತ್ರಣ ತಪ್ಪಿ ಡಿವೈಡರ್‌ ದಾಟಿ SUVಗೆ ಕಾರು ಡಿಕ್ಕಿ, ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸೇರಿ 6 ಮಂದಿಗೆ ಗಾಯ..!

ರಾಹುಲ್ ಗಾಂಧಿ ನಿಲುವಿಗೆ ಉಲ್ಟಾ ಹೊಡೆದರೇ ಡಿಕೆಶಿ? CM ನಿವಾಸಕ್ಕೆ ಅದಾನಿ ಭೇಟಿ; ಕೈ ಪಾಳಯದಲ್ಲಿ ಭುಗಿಲೆದ್ದ ಅಸಮಾಧಾನ..!

Operation Sindoorನಲ್ಲಿ ಧ್ವಂಸವಾಗಿದ್ದ ಜೈಶ್ ನೆಲೆ ಮರುನಿರ್ಮಾಣ! ಪಾಕ್‌ ಸರ್ಕಾರದಿಂದ 25 ಕೋಟಿ ನೆರವು!

Onion Price: ದಿಢೀರ್ ಈರುಳ್ಳಿ ಬೆಲೆ ಏರಿಕೆ; ಸೆಪ್ಟೆಂಬರ್-ಅಕ್ಟೋಬರ್‌ನಲ್ಲಿ ಮತ್ತಷ್ಟು ದುಬಾರಿ ಸಾಧ್ಯತೆ, ದರ ಏರಿಕೆಗೆ ಕಾರಣವೇನು?

ಮಹಿಳಾ ಮೀಸಲಾತಿ ಮಸೂದೆ ಬೆಂಬಲಿಸಿ, ಕಾಂಗ್ರೆಸ್ ಕಚೇರಿಯಲ್ಲಿ ವಂದೇ ಪೂರ್ತಿಯಾಗಿ ಹಾಡಿ ತೋರಿಸಿ: ರಾಹುಲ್ ಗಾಂಧಿಗೆ ಸ್ಮೃತಿ ಇರಾನಿ ಸವಾಲು