Watch | ಸಂಸತ್ ಮುಂದೆಯೇ ಟೀ ಕುಡೀತಾರೆ, ಸಮೋಸಾ ತಿನ್ತಾರೆ; ದೇಶಕ್ಕೇ ಅವಮಾನ- ರಾಹುಲ್ ವಿರುದ್ಧ ಅಮಿತ್ ಶಾ ವಾಗ್ದಾಳಿ
ಕೇಂದ್ರ ಗೃಹ ಸಚಿವ ಅಮಿತ್ ಶಾ ಅಸ್ಸಾಂನಲ್ಲಿ ಸಾರ್ವಜನಿಕ ಭಾಷಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದಾರೆ, ರಾಹುಲ್ ಗಾಂಧಿ ಅಂತರರಾಷ್ಟ್ರೀಯ ವೇದಿಕೆಗಳಲ್ಲಿ ದೇಶಕ್ಕೆ ಅವಮಾನ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.