ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವೆ ಯುದ್ಧ ಮುಂದುವರೆದಿದ್ದು, ಉಭಯ ರಾಷ್ಟ್ರಗಳ ಗಡಿಗಳಲ್ಲಿ ಉದ್ವಿಗ್ವ ವಾತಾವರಣ ಮತ್ತಷ್ಟು ಹೆಚ್ಚಾಗಿದೆ.
ಕಾಬೂಲ್‌ನ ಡ್ರಗ್ ಸೆಂಟರ್ ಆಸ್ಪತ್ರೆಯ ಮೇಲೆ ಸೋಮವಾರ ರಾತ್ರಿ ಪಾಕಿಸ್ತಾನ ವಾಯುದಾಳಿ ನಡೆಸಿದೆ.
ಈ ಘಟನೆಯಲ್ಲಿ ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ. ಅಲ್ಲದೆ, 250ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ. ವಿಡಿಯೋ ಇಲ್ಲಿದೆ ನೋಡಿ.